ರಾಜ್ಯಬೆಂಗಳೂರು ಅಭಿವೃದ್ದಿಗೆ ಪ್ರತ್ಯೇಕ ಸಮಿತಿ ರಚನೆ; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ನೇರವಾಗಿ ಮತ್ತು ಪರೋಕ್ಷವಾಗಿ ಪಾಲುದಾರರಾಗಿರುವ ಎಲ್ಲರನ್ನೂ ಒಳಗೊಂಡು ಪ್ರತ್ಯೇಕ ವಿಷಯಗಳ ಮೇಲೆ ಪ್ರತ್ಯೇಕ ಸಮಿತಿ ರಚನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು.