ದೇಶಕೇಜ್ರಿವಾಲ್'ಗೆ ಐಎಸ್ಐ ಆರ್ಥಿಕ ನೆರವು: ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್
ಉಗ್ರರರೊಂದಿಗೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಕೈಜೋಡಿಸಿದ್ದು, ಆಪ್ ಪಕ್ಷಕ್ಕೆ ಐಎಸ್ಐ (ಪಾಕಿಸ್ತಾನ ಆಂತರಿಕ ಗುಪ್ತಚರ ಇಲಾಖೆ) ಆರ್ಥಿಕ ನೆರವು ನೀಡುತ್ತಿದೆ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್...