ವಿವಿಧ ಕಾಲಾನುಕ್ರಮದಲ್ಲಿ ಬಲಾಢ್ಯ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿರುವ ಸಚಿನ್ ತೆಂಡೂಲ್ಕರ್ ಅವರು ವಿರಾಟ್ ಕೊಹ್ಲಿಗಿಂತಲೂ ಉತ್ತಮ ಎಂದು ಟೀಂ ಇಂಡಿಯಾ ಆಟಗಾರ ಹರ್ಭಜನ್ ಸಿಂಗ್ ಹೇಳಿದ್ದಾರೆ.