ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ದೇಶದಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾ ಸ್ಪರ್ಧೆಗಳ ಆಯೋಜನೆಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.