Sports Authority of India

ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ಪದೇ ಪದೆ ಬಾಗಿಲು ತಟ್ಟಿದರೂ ಉತ್ತರಿಸದಿದ್ದಾಗ, ಹಾಸ್ಟೆಲ್ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಇಬ್ಬರೂ ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Watch | ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ನಿಧನ

ಬೆಂಗಳೂರಿನಲ್ಲಿ ಕ್ರೀಡೆಗಳ ಉತ್ತೇಜನಕ್ಕೆ ಉತ್ತಮ ಕಾರ್ಯಕ್ಷಮತಾ ಕೇಂದ್ರ ಆರಂಭಕ್ಕೆ ಕ್ರಮ: HAL-SAI ಸಹಯೋಗ
ಹೆಚ್ ಎಎಲ್ ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಉಪಕ್ರಮಗಳ ಅಡಿಯಲ್ಲಿ, ಕಂಪನಿಯು ಬೆಂಗಳೂರಿನಲ್ಲಿ ಹೆಚ್ ಎಎಲ್ -ಎಸ್ ಎಐ ಹೈ ಪರ್ಫಾರ್ಮೆನ್ಸ್ ಸೆಂಟರ್ ಸ್ಥಾಪನೆಗೆ ಬದ್ಧವಾಗಿದೆ.

ಸಹಪಾಠಿಯ ಸ್ನಾನದ ವಿಡಿಯೋ; ಕ್ರೀಡಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ
ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಸೌಲಭ್ಯದಲ್ಲಿ ವಾಲಿಬಾಲ್ ತರಬೇತಿಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಮಹಿಳೆಯೊಬ್ಬರು, ಸಹಪಾಠಿಯು ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿ 7 ಮಂದಿ ಆಟಗಾರ್ತಿಯರಿಗೆ ಕೊರೋನಾ!
ತರಬೇತಿ ನಿಮಿತ್ತ ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ SAI ಕೇಂದ್ರದ 8 ಮಂದಿಗೆ ಕೊರೋನಾ: ಒಲಂಪಿಕ್ ತರಬೇತಿ ಕಾರ್ಯಕ್ರಮದ ಮೇಲೆ ಕರಿನೆರಳು
ಗಂಭೀರ ಬೆಳವಣಿಗೆಯಲ್ಲಿ ಬೆಂಗಳೂರಿನಲ್ಲಿರುವ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(SAI) ಕೇಂದ್ರದಲ್ಲಿ ಕನಿಷ್ಠ ಎಂಟು ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದಾರೆ.

ಕ್ರೀಡಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ: ನಿರ್ದೇಶಕಿ ನೀಲಂ ಕಪೂರ್
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ ಎಂದು ಪ್ರಾಧಿಕಾರದ ನಿರ್ದೇಶಕ ನೀಲಂ ಕಪೂರ್ ಹೇಳಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ ಕಚೇರಿ ಮೇಲೆ ಸಿಬಿಐ ದಾಳಿ, ನಿರ್ದೇಶಕರೂ ಸೇರಿ 4 ಮಂದಿ ಬಂಧನ
ದೆಹಲಿಯಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದ ಕಚೇರಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ದಾಳಿ ನಡೆಸಿದ್ದು, ಸಾಯಿ ನಿರ್ದೇಶಕರೂ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಹಾಕಿ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4-0 ಅಂತರದ ಭರ್ಜರಿ ಜಯ, ಸರಣಿ ವೈಟ್ ವಾಶ್!
ನ್ಯೂಜಿಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತ ಹಾಕಿ ತಂಡ ಭರ್ಜರಿ ಜಯಗಳಿಸು ಮೂಲಕ ಸರಣಿಯನ್ನು ವೈಟ್ ವಾಶ್ ಮಾಡಿದೆ.

