ಕ್ರೀಡೆ74 ಕ್ರೀಡಾ ಸಾಧಕರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಿಯೊ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು, ಟೇಬಲ್ ಟೆನಿಸ್ ತಾರೆ ಮಾನಿಕಾ ಬಾತ್ರಾ ಮತ್ತು ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ನೀಡಿ ಸನ್ಮಾನಿಸಿದರು.