ಕ್ರೀಡೆಅಮಾನತುಗೊಂಡ WFI ಆಯೋಜಿಸಿದ್ದ ರಾಷ್ಟ್ರೀಯ ಸ್ಪರ್ಧೆಗೆ ಯಾವುದೇ ಮಹತ್ವವಿಲ್ಲ: ಸಾಕ್ಷಿ, ವಿನೇಶ್
ಪುಣೆಯಲ್ಲಿ WFI ಆಯೋಜಿಸಿರುವ ರಾಷ್ಟ್ರೀಯ ಚಾಂಪಿಯನ್ಶಿಪ್ಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ಅದರಲ್ಲಿ ನೀಡಲಾದ ಪ್ರಮಾಣಪತ್ರಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದು ಭಾರತದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅಮಾನತುಗೊಂಡಿರುವ...