ರಾಜ್ಯKarnataka Budget 2026: ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯ ಉನ್ನತೀಕರಣ; ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ದಾಖಲೆಯ 17ನೇ ಬಾರಿಗೆ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking, Canoeing Centre of Excellence ಸ್ಥಾಪನೆ ಮಾಡಲಾಗುವುದು ಎಂದರು.