Sports

ಮೈಸೂರು: ಮದುವೆಯಾಗಿ, ಮಕ್ಕಳಾದ ಬಳಿಕ ಕ್ರೀಡೆಗೆ ಮರಳಿದ ಮಹಿಳೆ
ಮದುವೆಯಾಗಿ ಮಕ್ಕಳಾದ ಮೇಲೆ ಹೆಂಗಸರ ಜೀವನ ಮುಗೀತು, ಮನೆ, ಸಂಸಾರ ಎಂದು ನೋಡಿಕೊಳ್ಳುವುದರಲ್ಲೆಯೇ ಅವರ ಜೀವನ ಕಳೆಯುತ್ತದೆ, ಇನ್ನು ತಮ್ಮ ಪ್ರತಿಭೆ, ಆಸಕ್ತಿಗಳನ್ನು ತೋರಿಸಿಕೊಳ್ಳಲು ಅವರಿಗೆಲ್ಲಿದೆ ಅವಕಾಶ ಎಂಬ ಅಭಿಪ್ರಾಯಗಳೇ ಹೆಚ್ಚಿನ ಮಂದಿಯಲ್ಲಿ.

ಪುಲ್ಲೇಲಾ ಗೋಪಿಚಂದ್‌ಗೆ ಜೀವಮಾನ ಸಾಧನೆ ಪ್ರಶಸ್ತಿ
ಒಲಿಂಪಿಕ್ ಸಮಿತಿ ತರಬೇತುದಾರರ ಜೀವಮಾನ ಸಾಧನೆ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲಾ ಗೋಪಿಚಂದ್ ಅವರು ಭಾಜನರಾಗಿದ್ದಾರೆ. ದೇಶದ ಬ್ಯಾಡ್ಮಿಂಟನ್ ಕ್ರೀಡೆಗೆ ನೀಡಿರುವ ಕೊಡುಗೆಗಾಗಿ ಇವರಿಗೆ ಪುರಸ್ಕಾರ ನೀಡಲಾಗಿದೆ.

ಖೇಲೋ ಇಂಡಿಯಾ: ಬಾಲಕಿಗೆ ಚುಚ್ಚಿದ ಬಾಣ, ಪ್ರಾಣಾಪಾಯದಿಂದ ಪಾರು
ಬಿಲ್ಲುಗಾರಿಕೆ ಅಭ್ಯಾಸ ನಡೆಸುತ್ತಿರುವ ವೇಳೆ ಬಾಲಕಿಯ ಭುಜಕ್ಕೆ ಬಾಣ ಚುಚ್ಚಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯುವ ಆರ್ಚರಿ ಪಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

2019ರ ವಿಶ್ವ ಕ್ರೀಡಾಪಟು ಪ್ರಶಸ್ತಿಗೆ ರಾಣಿ ರಾಂಪಾಲ್ ಹೆಸರು ಶಿಫಾರಸ್ಸು
ಕಳೆದ ಹಲವು ಒಲಿಂಪಿಕ್ಸ್ ಕ್ರೀಡಾಕೂಟಗಳಿಗೆ ಭಾರತ ಮಹಿಳಾ ಹಾಕಿ ತಂಡ ಅರ್ಹತೆ ಪಡೆಯಲು ಶ್ರಮಿಸುತ್ತಿರುವ ನಾಯಕಿ ರಾಣಿ ರಾಂಪಾಲ್ ಅವರನ್ನು 2019ರ ವರ್ಷದ ವಿಶ್ವ ಕ್ರೀಡಾಪಟು ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ.

ಹಿನ್ನೋಟ 2019: ಶೂಟಿಂಗ್ ನಿಂದ ಬಾಕ್ಸಿಂಗ್ ವರೆಗೆ ಜಾಗತಿಕ ಕ್ರೀಡಾಕ್ಷೇತ್ರದಲ್ಲೊಂದು ಸುತ್ತು
2019ರ ಈ ವರ್ಷ ಜಾಗತಿಕ ಕ್ರೀಡಾಕ್ಷೇತ್ರ ಸಾಕಷ್ಟು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿದೆ. ಈ ವರ್ಷ ಭಾರತೀಯ ಕ್ರೀಡಾಪಟುಗಳು ಶೂಟಿಂಗ್ ವಿಶ್ವಕಪ್, ದಕ್ಷಿಣ ಏಷ್ಯಾ ಕ್ರೀಡಾಕೂಟ ಸೇರಿ ಅನೇಕ ಕ್ರೀಡಾಕುತಗಳಲ್ಲಿ ಬಂಗಾರದ ಪದಕ ಸಾಧನೆ ಮಾಡಿದ್ದಾರೆ. ಮನು ಭಾಕರ್, ಸೈನಾ ನೆಹ್ವಾಲ್, ಪಿವಿ ಸಿಂಧೂ, ಲಕ್ಷ್ಯ ಸೇನ್, ಸುಮಿತ್ ನಗಾಲ್, ದೀಪಕ್ ಪುನಿಯಾ ಸೇರಿ ಅನೇಕ ಪ್ರೈಭೆಗಳು ತಮ್ಮ ಕ

ವೇಯ್ಟ್ ಲಿಫ್ಟರ್ ಸೀಮಾಗೆ ನಾಲ್ಕು ವರ್ಷಗಳ ಅಮಾನತು ಶಿಕ್ಷೆ
ಕಾಮನ್‌ವೆಲ್ತ್ ಕ್ರೀಡಾಕೂಟದ ಬೆಳ್ಳಿ ಪದಕ ವಿಜೇತೆ ಭಾರತದ ವೇಟ್‌ಲಿಪ್ಟರ್ ಸೀಮಾ ಅವರು ಡೋಪಿಂಗ್ ನಿಯಮ ಉಲ್ಲಂಘಿಸಿದ್ದರಿಂದ ನಾಲ್ಕು ವರ್ಷಗಳ ಕಾಲ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.

ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಬಳಿಕ ನೋಡುವ ದೃಷ್ಟಿ ಬದಲಾಯಿತು: ಸುಶೀಲ್ ಕುಮಾರ್
ಒಲಿಂಪಿಕ್ಸ್‌ನಲ್ಲಿ ಎರಡು ವೈಯಕ್ತಿಕ ಪದಕಗಳನ್ನು ಗೆದ್ದ ಏಕೈಕ ಕ್ರೀಡಾಪಟು ಕುಸ್ತಿಪಟು ಸುಶೀಲ್ ಕುಮಾರ್ ಅವರು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಬಳಿಕ ತಮ್ಮನ್ನು ಬೇರೆಯವರು ನೋಡುವ ದೃಷ್ಟಿ ಬದಲಾಯಿತು ಎಂದು ಹೇಳಿದ್ದಾರೆ.

ಅಜರುದ್ದೀನ್ ಪುತ್ರ ಅಸಾದುದ್ದೀನ್ ಜೊತೆ ಸಾನಿಯಾ ಸಹೋದರಿ ಅನಮ್ ಮಿರ್ಜಾ 2ನೇ ಮದುವೆ ಫೋಟೋಗಳು!
ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್ ಅವರನ್ನು ಟೆನಿಸ್ ತಾರೆ ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ಬ್ಯಾಡ್ಮಿಂಟನ್: ಸ್ಕಾಟೀಷ್ ಓಪನ್ ಮುಡಿಗೇರಿಸಿಕೊಂಡ ಲಕ್ಷ್ಯಸೇನ್, 3 ತಿಂಗಳಲ್ಲಿ ಇದು 4ನೇ ಪ್ರಶಸ್ತಿ!
ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯಸೇನ್ ಇಲ್ಲಿ ಮುಕ್ತಾಯವಾದ ಸ್ಕಾಟೀಷ್ ಓಪನ್ ಪುರುಷರ ಸಿಂಗಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಂಡರು. ಇದರೊಂದಿಗೆ ಕೇವಲ ಮೂರು ತಿಂಗಳ ಅಂತರದಲ್ಲಿ ನಾಲ್ಕನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದರು.

