Sports

'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!
ಆಸ್ಟ್ರೇಲಿಯಾದ ಕೆನ್‌ಬೆರಾದಲ್ಲಿ ಪಾಕಿಸ್ತಾನದ ಹಾಕಿ ತಂಡ ವಾಸ್ತವ್ಯ ಹೂಡಬೇಕಿದ್ದ ಹೋಟೆಲ್‌ಗೆ ಪಾಕಿಸ್ತಾನ ಹಾಕಿ ಫೆಡರೇಷನ್ ಹಣ ಪಾವತಿಸದ ಕಾರಣ ಬುಕ್ಕಿಂಗ್ ರದ್ದುಮಾಡಲಾಗಿತ್ತು.

Shame: ರೈಲಿನ ಶೌಚಾಲಯದ ಪಕ್ಕ ಕುಳಿತು ಕ್ರೀಡಾ ಪಟುಗಳ ಪಯಣ, ಸರ್ಕಾರದ ವಿರುದ್ಧ ಕಿಡಿ.. Video Viral
69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ.

ಆಯಾತಪ್ಪಿ ರೈಲಿನಿಂದ ಬಿದ್ದು ರಾಷ್ಟ್ರೀಯ ಮಟ್ಟದ ಬಿಲ್ಲುಗಾರ ಸಾವು
ಪೊಲೀಸರ ಪ್ರಕಾರ, ನಾಸಿಕ್ ನಿವಾಸಿ 20 ವರ್ಷದ ಅರ್ಜುನ್ ಸೋನವಣೆ ಪಂಜಾಬ್‌ನ ಭಟಿಂಡಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದರು.

World Athletics 2025: ಕಳಪೆ ಪ್ರದರ್ಶನ; ನೀರಜ್ ಚೋಪ್ರಾ, Pak ನದೀಮ್ ಹೊರಕ್ಕೆ; ಭಾರತಕ್ಕೆ ಸಚಿನ್ ಭರವಸೆ!
ಸಚಿನ್ ಯಾದವ್ 86.27 ಮೀಟರ್ ಎಸೆಯುವ ಮೂಲಕ ಆರನೇ ಸುತ್ತಿಗೆ ಅರ್ಹತೆ ಪಡೆದು ಭಾರತದ ಪದಕದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.

Tit For Tat ಮಾಡಲು ಹೋಗಿ ಮುಖಭಂಗ: ಜೂನಿಯರ್ ಹಾಕಿ ವಿಶ್ವಕಪ್‌ಗಾಗಿ ಭಾರತಕ್ಕೆ ಬರುವುದಾಗಿ ಕೊನೆಗೂ ಪಾಕಿಸ್ತಾನ ಘೋಷಣೆ!
ಭಾರತ ಆಪರೇಷನ್ ಸಿಂಧೂರ್ ಕ್ರೀಡಾ ಕ್ಷೇತ್ರದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಇತ್ತೀಚೆಗೆ, ಪಾಕಿಸ್ತಾನ ತಂಡ ಹಾಕಿ ಏಷ್ಯಾ ಕಪ್‌ಗಾಗಿ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿತ್ತು.

Norway Chess 2025: ಪಂದ್ಯದಲ್ಲಿ ಸೋತು ತಾಳ್ಮೆ ಕಳೆದುಕೊಂಡ Magnus Carlsen, ಮೊದಲ ಬಾರಿಗೆ ಮೌನ ಮುರಿದ D Gukesh!
Norway Chess 2025ಯ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಸೋಲಿನ ಅಂಚಿನಲ್ಲಿದ್ದ ಗುಕೇಶ್ ಅಂತಿಮ ಕ್ಷಣದಲ್ಲಿ ತಮ್ಮ ಚತುರ ನಡೆಯಿಂದ ಕಾರ್ಲ್ ಸನ್ ಗಮನ ಬೇರೆಡೆ ಸೆಳೆದು ತಾವು ಸೋಲನ್ನು ಗೆಲುವಾಗಿ ಮಾರ್ಪಡಿಸಿದರು.

20 ವರ್ಷಗಳ ದಾಂಪತ್ಯದ ಬಳಿಕ ಭಾರತೀಯ ಬಾಕ್ಸರ್ Mary Kom ಪ್ರತ್ಯೇಕ ವಾಸ; ವಿಚ್ಛೇದನ ವದಂತಿ?
ಮೇರಿ ಕೋಮ್ ಮತ್ತು ಓನ್ಲರ್ ಒಟ್ಟಿಗೆ ವಾಸಿಸುತ್ತಿಲ್ಲ. 2022ರ ಮಣಿಪುರ ವಿಧಾನಸಭಾ ಚುನಾವಣೆಯ ನಂತರ ಈ ಬದಲಾವಣೆ ಆಗಿದೆ. ಆ ಚುನಾವಣೆಯಲ್ಲಿ ಓನ್ಲರ್ ಸೋಲನ್ನು ಎದುರಿಸಿದರು.

Karnataka Budget 2025: ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ನೀಡಿದ್ದೇನು?
ಗುರಿ-ಒಲಿಂಪಿಕ್ ಪದಕ ಯೋಜನೆಯಡಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, ಒಲಂಪಿಕ್ಸ್ 2028ಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು ಮೂರು ವರ್ಷ ನೀಡಲಾಗುವುದು.


