Sports

ವರ್ಷಕ್ಕೆ 1770 ಕೋಟಿ ಸಂಬಳ; ಮ್ಯಾಂಚೆಸ್ಟರ್ ಯುನೈಟೆಡ್‌ ತೊರೆದು ಅಲ್ ನಾಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ
ಕ್ರೀಡೆ

ವರ್ಷಕ್ಕೆ 1770 ಕೋಟಿ ಸಂಬಳ; ಮ್ಯಾಂಚೆಸ್ಟರ್ ಯುನೈಟೆಡ್‌ ತೊರೆದು ಅಲ್ ನಾಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ

ಫೀಫಾ ವಿಶ್ವಕಪ್ ನಿರಾಸೆ ಬಳಿಕ ಮತ್ತೆ ಕ್ಲಬ್ ಟೂರ್ನಿಗಳತ್ತ ಮುಖ ಮಾಡಿರುವ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್‌ ಕ್ಲಬ್ ನಿಂದ ಹೊರಬಂದು ಇದೀಗ ದುಬಾರಿ ಬೆಲೆಗೆ ಸೌದಿ ಅರೇಬಿಯಾ ಮೂಲದ ಅಲ್ ನಾಸ್ರ್ ಕ್ಲಬ್ ಸೇರಿಕೊಂಡಿದ್ದಾರೆ.

ಹಿನ್ನೋಟ 2022: ಕ್ರೀಡಾ ಜಗತ್ತಿನಲ್ಲಿ 'ಝಗಮಗಿಸಿ' ಭಾರತವೇ ಹೆಮ್ಮೆ ಪಡುವಂತೆ ಮಾಡಿದ ಬೆಂಗಳೂರಿನ ಕುವರರು!
ಹಿನ್ನೋಟ 2022

ಹಿನ್ನೋಟ 2022: ಕ್ರೀಡಾ ಜಗತ್ತಿನಲ್ಲಿ 'ಝಗಮಗಿಸಿ' ಭಾರತವೇ ಹೆಮ್ಮೆ ಪಡುವಂತೆ ಮಾಡಿದ ಬೆಂಗಳೂರಿನ ಕುವರರು!

ಬೆಂಗಳೂರು ಬಹುಮುಖಿ ನಗರವಾಗಿದ್ದು, ಇತಿಹಾಸವನ್ನು ನಿರ್ಮಿಸಲು ಮತ್ತು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ ಕೆಲವು ಪ್ರತಿಭಾವಂತ ಕ್ರೀಡಾಪಟುಗಳಿಗೆ ನೆಲೆಯಾಗಿದೆ.

36 ವರ್ಷಗಳ ಬಳಿಕ ಅರ್ಜೆಂಟೀನಾಗೆ FIFA ಚಾಂಪಿಯನ್ ಪಟ್ಟ ದಕ್ಕಿಸಿಕೊಟ್ಟ ಫುಟ್ಬಾಲ್ ಮಾಂತ್ರಿಕ ಮೆಸ್ಸಿ- ಫೋಟೋಗಳು
ಕ್ರೀಡೆ

36 ವರ್ಷಗಳ ಬಳಿಕ ಅರ್ಜೆಂಟೀನಾಗೆ FIFA ಚಾಂಪಿಯನ್ ಪಟ್ಟ ದಕ್ಕಿಸಿಕೊಟ್ಟ ಫುಟ್ಬಾಲ್ ಮಾಂತ್ರಿಕ ಮೆಸ್ಸಿ- ಫೋಟೋಗಳು

ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಗೋಲ್ಡನ್ ಬಾಲ್ ಪ್ರಶಸ್ತಿ ಪಡೆದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್ ಪಂದ್ಯದ ರೋಚಕ ಕ್ಷಣಗಳು.

ಎಫ್‌ಐಎಚ್ ನೇಷನ್ಸ್ ಕಪ್: ಚೊಚ್ಚಲ ಟ್ರೋಫಿ ಗೆದ್ದ ಭಾರತ ಮಹಿಳಾ ಹಾಕಿ ತಂಡ
ಕ್ರೀಡೆ

ಎಫ್‌ಐಎಚ್ ನೇಷನ್ಸ್ ಕಪ್: ಚೊಚ್ಚಲ ಟ್ರೋಫಿ ಗೆದ್ದ ಭಾರತ ಮಹಿಳಾ ಹಾಕಿ ತಂಡ

ವೆಲೆನ್ಸಿಯಾದಲ್ಲಿ ನಡೆದ ಎಫ್‌ಐಎಚ್ ಮಹಿಳಾ ನೇಷನ್ಸ್ ಕಪ್ 2022ರ ಫೈನಲ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಸ್ಪೇನ್ ಅನ್ನು 1-0 ಗೋಲುಗಳಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪೆನಾಲ್ಟಿ ಶೂಟೌಟ್‌ನಲ್ಲಿ ಬಲಿಷ್ಠ ಬ್ರೆಜಿಲ್ ಅನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕ್ರೊವೇಷಿಯಾ
ಕ್ರೀಡೆ

ಪೆನಾಲ್ಟಿ ಶೂಟೌಟ್‌ನಲ್ಲಿ ಬಲಿಷ್ಠ ಬ್ರೆಜಿಲ್ ಅನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕ್ರೊವೇಷಿಯಾ

ಫೀಫಾ ವಿಶ್ವಕಪ್ ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡವನ್ನು ಪೆನಾಲ್ಟಿಯಲ್ಲಿ 4-2 ಗೋಲುಗಳಿಂದ ಮಣಿಸಿ ಕ್ರೊವೇಷಿಯಾ ಆಘಾತ ನೀಡಿದೆ.

ಮೆಕ್ಸಿಕೋ ವಿರುದ್ಧ ಮ್ಯಾಜಿಕ್ ಗೋಲು: ಮರಡೋನಾ ದಾಖಲೆ ಸರಿಗಟ್ಟಿದ ಅರ್ಜೆಂಟಿನಾ ಲೆಜೆಂಡ್ ಮೆಸ್ಸಿ!
ಕ್ರೀಡೆ

ಮೆಕ್ಸಿಕೋ ವಿರುದ್ಧ ಮ್ಯಾಜಿಕ್ ಗೋಲು: ಮರಡೋನಾ ದಾಖಲೆ ಸರಿಗಟ್ಟಿದ ಅರ್ಜೆಂಟಿನಾ ಲೆಜೆಂಡ್ ಮೆಸ್ಸಿ!

ಮೆಕ್ಸಿಕೋ ವಿರುದ್ಧ ಅದ್ಭುತ ಗೋಲು ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಅರ್ಜೆಂಟಿನಾ ಫುಟ್ಬಾಲ್ ಲೆಜೆಂಡ್ ಲಿಯೋನಲ್ ಮೆಸ್ಸಿ ಡಿಯಾಗೋ ಮರಡೋನಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು, ಟೂರ್ನಿಯಲ್ಲಿ ಜೀವಂತ!
ಕ್ರೀಡೆ

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು, ಟೂರ್ನಿಯಲ್ಲಿ ಜೀವಂತ!

ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ದಿನಕ್ಕೊಂದು ರೋಚಕತೆ ಪಡೆಯುತ್ತಿದ್ದು, ಈ ಹಿಂದೆ ಸೌದಿ ಅರೇಬಿಯಾ ವಿರುದ್ಧ ಸೋತು ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಹಾಲಿ ಚಾಂಪಿಯನ್ ಅರ್ಜೆಂಟಿನಾ ಇಂದು ನಡೆದ ಮೆಕ್ಸಿಕೋ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ.

AIFF ನಿಷೇಧ ತೆಗೆದ FIFA: U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ!
ಕ್ರೀಡೆ

AIFF ನಿಷೇಧ ತೆಗೆದ FIFA: U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ!

ಭಾರತೀಯ ಫುಟ್ಬಾಲ್ ಮೇಲಿನ ಕಾರ್ಮೋಡ ಅಂತ್ಯಗೊಂಡಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿಯಾದ ಫಿಫಾ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದೆ.

ಅಂಡರ್ 23 ವಿಶ್ವ ಕುಸ್ತಿ ಚಾಂಪಿಯನ್​ಶಿಪ್ ನಲ್ಲಿ ಭಾರತಕ್ಕೆ ಮೊದಲ ಪದಕ​: ಸಜನ್​ ಭನ್ವಾಲಾ ಐತಿಹಾಸಿಕ ಸಾಧನೆ
ಕ್ರೀಡೆ

ಅಂಡರ್ 23 ವಿಶ್ವ ಕುಸ್ತಿ ಚಾಂಪಿಯನ್​ಶಿಪ್ ನಲ್ಲಿ ಭಾರತಕ್ಕೆ ಮೊದಲ ಪದಕ​: ಸಜನ್​ ಭನ್ವಾಲಾ ಐತಿಹಾಸಿಕ ಸಾಧನೆ

ವೀಸಾ ನಿರಾಕರಣೆ ವಿವಾದದ ನಡುವೆಯೇ 23 ವರ್ಷದೊಳಗಿನ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಐತಿಹಾಸಿಕ ಪದಕ ಸಾಧನೆ ಮಾಡಿದ್ದು, ಸಜನ್​ ಭನ್ವಾಲಾ ಮೂಲಕ ಮೊದಲ ಪದಕ ಪಡೆದಿದೆ.