ದೇಶಭಾರತ, ಪ್ರದಾನಿ ಮೋದಿ ಬಗ್ಗೆ ಅಪ ಪ್ರಚಾರ: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ ವಾರ್ತಾ ಸಚಿವರ ವಾಗ್ದಾಳಿ
ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪ ಪ್ರಚಾರ ನಡೆಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಕೆಲ ವಿದೇಶಿ ಮಾಧ್ಯಮಗಳ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.