ರಾಜ್ಯಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್; ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ
ವಿನಯ್ ಕುಲಕರ್ಣಿಗೆ ನೀಡಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು.