ದೇಶಬಿಹಾರ: ರೋಗಿಗೆ ಯೂರಿನ್ ಬ್ಯಾಗ್ ಬದಲು ಸ್ಪ್ರೈಟ್ ಬಾಟಲ್ ಬಳಸಿದ ಆಸ್ಪತ್ರೆ!
ಬಿಹಾರದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಉಪಕರಣಗಳ ಕೊರತೆಯಿಂದಾಗಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಮೂತ್ರದ ಚೀಲ(ಯೂರಿನ್ ಬ್ಯಾಗ್)ದ ಬದಲಿಗೆ ಸ್ಪ್ರೈಟ್ ಬಾಟಲಿ ಅಳವಡಿಸಿದ ಆಘಾತಕಾರಿ ಘಟನೆ ನಡೆದಿದ್ದು,..