Sputnik Light

ಸ್ಪುಟ್ನಿಕ್ ಲೈಟ್ ಕೋವಿಡ್ ಲಸಿಕೆ 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಡಿಸಿಜಿಐ ಅನುಮತಿ
ಕೋವಿಡ್-19 ಸೋಂಕಿನ ವಿರುದ್ಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ಲೈಟ್ ಸಿಂಗಲ್ ಡೋಸ್ ಲಸಿಕೆಯ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿ ಶೀಘ್ರದಲ್ಲೇ ಸಿಂಗಲ್ ಡೋಸ್ ಕೋವಿಡ್-19 ಲಸಿಕೆ 'ಸ್ಪುಟ್ನಿಕ್ ಲೈಟ್' ಚಾಲನೆಯ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರ!
ದೇಶದಲ್ಲಿ ಶೀಘ್ರದಲ್ಲೇ ಸಿಂಗಲ್ ಡೋಸ್ ಕೋವಿಡ್-19 ಲಸಿಕೆ ಸ್ಪುಟ್ನಿಕ್ ಲೈಟ್ ಚಾಲನೆಗೊಳ್ಳುವ ನಿರೀಕ್ಷೆಯಲ್ಲಿ ಸರ್ಕಾರವಿದೆ.

