Sputnik V

ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ವಿಜ್ಞಾನಿ ನಿಗೂಢ ಸಾವು; ಕೊಲೆ ಶಂಕೆ
ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಪ್ರಮುಖ ವಿಜ್ಞಾನಿ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ.

ಸ್ಪುಟ್ನಿಕ್ ವಿ ಲಸಿಕೆಯಿಂದ ಓಮಿಕ್ರಾನ್ ರೂಪಾಂತರವನ್ನೇ ತಟಸ್ಥಗೊಳಿಸುವ ದೃಢವಾದ ಪ್ರತಿಕಾಯ ಉತ್ಪತ್ತಿ: ಅಧ್ಯಯನ
ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಲಸಿಕೆಯಿಂದ ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-19 ವೈರಸ್ ನ ಹೊಸ ರೂಪಾಂತರ ಓಮಿಕ್ರಾನ್ ಅನ್ನೇ ತಟಸ್ಥಗೊಳಿಸುವ ದೃಢವಾದ ಪ್ರತಿಕಾಯ ಉತ್ಪತ್ತಿಯಾಗುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ.

ಸೆರಂ ಇನ್ ಸ್ಟಿಟ್ಯೂಟ್ ನಿಂದ ಸೆಪ್ಟೆಂಬರ್‌ನಿಂದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆ: ವರದಿ
ಮುಂಬರುವ ಸೆಪ್ಟೆಂಬರ್ ತಿಂಗಳಿನಿಂದ ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆ ಆರಂಭಿಸಲಾಗುತ್ತದೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಮಾಹಿತಿ ನೀಡಿದೆ.

ಆಮದಿನಲ್ಲಿ ವಿಳಂಬತೆ, ಕಡ್ಡಾಯ ಗುಣಮಟ್ಟ ಪರೀಕ್ಷೆಯಿಂದಾಗಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ವಾಣಿಜ್ಯ ಲಭ್ಯತೆಯಲ್ಲಿ ಹಿನ್ನಡೆ
ಆಮದು ಸರಕುಗಳ ಮೇಲಿನ ಅವಲಂಬನೆ ಮತ್ತು ಪ್ರತಿ ಬ್ಯಾಚ್ ನ ಕಡ್ಡಾಯ ಗುಣಮಟ್ಚದ ಪರೀಕ್ಷೆ, ದೇಶದಲ್ಲಿ ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆಯ ವಾಣಿಜ್ಯ ಲಭ್ಯತೆಯನ್ನು ಹಿಂದಕ್ಕೆ ತಳ್ಳಿದೆ.

ರಷ್ಯಾದ ಸ್ಪುಟ್ನಿಕ್ ವಿ ಫಿಲ್ಲಿಂಗ್ ಘಟಕದ ದತ್ತಾಂಶ ಗುಣಮಟ್ಟದ ನಿಯಂತ್ರಣದ ಬಗ್ಗೆ ಕಳವಳವಿದೆ: ಡಬ್ಲ್ಯುಎಚ್‌ಒ
ಈ ತಿಂಗಳ ಆರಂಭದಲ್ಲಿ ಅಧಿಕಾರಿಗಳು ಪರಿಶೀಲಿಸಿದ ನಂತರ ಡಬ್ಲ್ಯುಎಚ್‌ಒ ತಂಡವು ರಷ್ಯಾದಲ್ಲಿನ ಸ್ಪುಟ್ನಿಕ್ ವಿ ಲಸಿಕೆ ಫಿಲ್ಲಿಂಗ್ ಘಟಕ ಮತ್ತು ಇತರ ವಿಷಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಸ್ಪುಟ್ನಿಕ್ ವಿ ಲಸಿಕೆ ಅಭಿಯಾನ ಮುಂದೂಡಿದ ಮಣಿಪಾಲ್ ಆಸ್ಪತ್ರೆ
ಎರಡನೇ ಡೋಸ್ ಸ್ಪುಟ್ನಿಕ್ ವಿ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಮಾರುಕಟ್ಟೆ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ.

ಸ್ಪುಟ್ನಿಕ್ ವಿ ಲಸಿಕೆ ಶೀಘ್ರದಲ್ಲೇ ಬೆಂಗಳೂರಿಗೆ
ಕೊರೋನಾ ಸೋಂಕಿನ ವಿರುದ್ಧ ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಲಸಿಕೆಯ ಭಾರತದಲ್ಲಿ ನಡೆಯುತ್ತಿರುವ ಟೆಸ್ಟಿಂಗ್ ಅಂತಿಮ ಹಂತದಲ್ಲಿದ್ದು ದೇಶದ ಮಾರ್ಕೆಟ್ಗಳಿಗೆ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಭಾರತದಲ್ಲಿ ಅದರ ಹಂಚಿಕೆಯನ್ನು ಮಾಡಲಿರುವ ಡಾ. ರೆಡ್ಡೀಸ್ ಲ್ಯಾಬೊರೇಟೊರೀಸ್ ಸಂಸ್ಥೆ ಬುಧವಾರದಂದು ಹೇಳಿದೆ.

ಬೆಂಗಳೂರು: ಮಣಿಪಾಲ್ ಆಸ್ಪತ್ರೆಗಳಲ್ಲಿ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ಲಭ್ಯ
ಮಣಿಪಾಲ್ ಹಾಸ್ಪಿಟಲ್ಸ್ ಸಮೂಹವು ತನ್ನ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ‘ಸ್ಪುಟ್ನಿಕ್-ವಿ’ ಯನ್ನು ಸೇರ್ಪಡೆ ಮಾಡಿದ್ದು, ಈ ಸಂಬಂಧ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ (ಡಿಆರ್‌ಎಲ್) ಜೊತೆ ಕೈಜೋಡಿಸಿದೆ.

ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ತಯಾರಿಸಲು ಸೀರಮ್ ಇನ್ಸ್ಟಿಟ್ಯೂಟ್ಗೆ ಡಿಸಿಜಿಐ ಷರತ್ತುಬದ್ಧ ಅನುಮತಿ!
ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆಗೆ ಕೆಲವು ಷರತ್ತುಗಳೊಂದಿಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ಅನುಮತಿ ನೀಡಿದೆ.

