ರಾಜ್ಯಚುನಾವಣೆಗಳಲ್ಲಿ ಹಣದ ಪ್ರಭಾವ ಹೆಚ್ಚಳ ಕುರಿತು ಮಾಜಿ ಸಿಎಂ ಎಸ್ ಎಂ ಕೃಷ್ಣ ಕಳವಳ
ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣದ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಈ ಪರಿಸ್ಥಿತಿ ಪ್ರಜಾಪ್ರಭುತ್ವವನ್ನು ಹಳಿತಪ್ಪಿಸುವ ಸಾಧ್ಯತೆಯಿರುವುದರಿಂದ ಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಕರೆ ನೀಡಿದ್ದಾರೆ.