SR Hiremath

Watch | ಉಚಿತಗಳು ಅಪಾಯಕಾರಿ- ಗ್ಯಾರೆಂಟಿ ಯೋಜನೆಗಳ ಬಗ್ಗೆ RV Deshpande; ಕುಮಾರಸ್ವಾಮಿ, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ- ಎಸ್ಆರ್ ಹಿರೇಮಠ ಆರೋಪ

HD ಕುಮಾರಸ್ವಾಮಿಯಿಂದ ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿ ಒತ್ತುವರಿ- ಎಸ್.ಆರ್ ಹಿರೇಮಠ
ಕುಮಾರಸ್ವಾಮಿ, ಡಿ. ಸಿ. ತಮ್ಮಣ್ಣ, ಸಂಸದ ಡಾ. ಸಿ.ಎನ್. ಮಂಜುನಾಥ್ ಸೇರಿದಂತೆ ಕುಟುಂಬದ ಇತರ ಸದಸ್ಯರು ಒತ್ತುವರಿ ಮಾಡಿಕೊಂಡಿರುವ 71 ಎಕರೆ 30 ಗುಂಟೆ ಗೋಮಾಳವನ್ನು ಸರ್ಕಾರ ತಕ್ಷಣ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರಹ್ಲಾದ್ ಜೋಶಿ ಮಾನನಷ್ಟ ಪ್ರಕರಣ: ಹೋರಾಟಗಾರ ಹಿರೇಮಠ್ ಗೆ ತೀವ್ರ ಹಿನ್ನಡೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದಿಂದ ಖುಲಾಸೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಹೆಚ್'ಡಿಕೆ ಭೂ ಅಕ್ರಮ ಪರಿಶೀಲನೆ ವೇಳೆ ಹಿರೇಮಠ ಮೇಲೆ ದುಷ್ಕರ್ಮಿಗಳಿಂದ ದಾಳಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮಣ್ಣ ಅವರ ವಿರುದ್ಧದ ಬಿಡದಿಯ ಕೇತಗಾನಹಳ್ಳಿ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಪರಿಸ್ಥಿತಿ ತಿಳಿದುಕೊಳ್ಳಲು ಸ್ಥಳಕ್ಕೆ ತೆರಳಿದ್ದ ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಎಸ್ ಆರ್ ಹಿರೇಮಠ್
ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್ ಆರ್ ಹಿರೇಮಠ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದು, 200 ಎಕರೆ ಭೂಕಬಳಿಕೆ ಆಗಿದೆ ಎಂದು ಆರೋಪಿಸಿದ್ದಾರೆ.

ಭೂ ಒತ್ತುವರಿಯಲ್ಲೂ ಭಾಸ್ಕರರಾವ್: ಹಿರೇಮಠ್ ಆರೋಪ
ಲೋಕಾಯುಕ್ತ ನ್ಯಾ.ವೈ. ಭಾಸ್ಕರರಾವ್ ಕೇವಲ ಸಂಸ್ಥೆಯ ಭ್ರಷ್ಟಾಚಾರ ದಲ್ಲಿ ಮಾತ್ರ ಭಾಗಿಯಲ್ಲ... ಅಕ್ರಮ ಭೂ ಒತ್ತುವರಿ...

ನ್ಯಾ. ಕೆ.ಎಲ್.ಮಂಜುನಾಥ ನೇಮಕಕ್ಕೆ ವಿರೋಧ
ಉಪಲೋಕಾಯುಕ್ತರ ಸ್ಥಾನಕ್ಕೆ ವಿವಾದಾತ್ಮಕ ವ್ಯಕ್ತಿಗಳನ್ನು ನೇಮಿಸಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಿಬಿಐ ಕೋರಿ ಹಿರೇಮಠ್ ಪಿಐಎಲ್
ಲೋಕಾಯುಕ್ತದಲ್ಲಿ ನಡೆದಿರುವ ಲಂಚ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಮಾಜ ಪರಿವರ್ತನಾ ಸಮುದಾಯದ...

ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ಎಸ್.ಆರ್. ಹಿರೆಮಠ
ದೇಶದಿಂದ ದೇಣಿಗೆ ಪಡೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದು ಸಮಾಜ ಪರಿವರ್ತನಾ ಸಮೂದಾಯದ ಮುಖ್ಯಸ್ಥ ಎಸ್.ಆರ್...

