SR Mahesh

ಸಾಹಿತ್ಯ ಕ್ಷೇತ್ರವನ್ನು ದೇವರೇ ಕಾಪಾಡಬೇಕೆಂದ ಸಾ.ರಾ.ಮಹೇಶ್; ಸಾ.ರಾ.ಮಹೇಶ್ ತಿಪ್ಪೆಗುಂಡಿ ಎಂದ ಹೆಚ್.ವಿಶ್ವನಾಥ್
ಇದೀಗ ವಿಧಾನ ಪರಿಷತ್ತಿಗೆ ಹೆಚ್.ವಿಶ್ವನಾಥ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ನಾಮನಿರ್ದೇಶನ ಮಾಡಿರುವುದು ಸಾ.ರಾ.ಮಹೇಶ್ ಕಣ್ಣನ್ನು ಕೆಂಪು ಮಾಡಿದ್ದು, ವಿಶ್ವನಾಥ್ ನಾಮನಿರ್ದೇಶನ ಕಾನೂನುಬಾಹಿರ ಎಂದು ಸಾ.ರಾ.ಮಹೇಶ್ ಒತ್ತಿ ಹೇಳಿದ್ದಾರೆ.

ಬಿಜೆಪಿಯ 10 ಶಾಸಕರು ಜೆಡಿಎಸ್ ಸಂಪರ್ಕದಲ್ಲಿ - ಸಾರಾ ಮಹೇಶ್
'ಬಿಜೆಪಿಯ 10 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳುವ ಮೂಲಕ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

