ರಾಜ್ಯ2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಾ. ಎಸ್.ಆರ್ ರಾಮಸ್ವಾಮಿ ಆಯ್ಕೆ
ಪ್ರತಿ ವರ್ಷವೂ ರಾಜ್ಯ ಸರ್ಕಾರವು ಸಾಹಿತ್ಯ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಶ್ರೇಷ್ಠರಿಗೆ ಪಂಪಾ ಪ್ರಶಸ್ತಿ ನೀಡುತ್ತಿದ್ದು 2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಡಾ. ಎಸ್ಆರ್ ರಾಮಸ್ವಾಮಿಯನ್ನು ಆಯ್ಕೆ ಮಾಡಲಾಗಿದೆ.