SR Srinivas

'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'
ರಾಜ್ಯ

'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'

ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರಿಸಿದ್ದಾರೆ.

ಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿಯೊಂದಿಗೆ ಶಾಸಕ ಎಸ್‌.ಆರ್ ಶ್ರೀನಿವಾಸ್ ಪುತ್ರ, ನಟ ದುಷ್ಯಂತ್ ಎಂಗೇಜ್ಮೆಂಟ್!
ಸಿನಿಮಾ ಸುದ್ದಿ

ಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿಯೊಂದಿಗೆ ಶಾಸಕ ಎಸ್‌.ಆರ್ ಶ್ರೀನಿವಾಸ್ ಪುತ್ರ, ನಟ ದುಷ್ಯಂತ್ ಎಂಗೇಜ್ಮೆಂಟ್!

ಫೆಬ್ರುವರಿ 26 ರಂದು ಬೆಂಗಳೂರಿನ ಚಾಮರ ವಜ್ರದಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟವನ್ನು ಆಯೋಜಿಸಲಾಗಿದೆ.

2019ರ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪುಲ್ವಾಮಾ ದಾಳಿ: ಶಾಸಕ ಎಸ್.ಆರ್. ಶ್ರೀನಿವಾಸ್
ರಾಜ್ಯ

2019ರ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪುಲ್ವಾಮಾ ದಾಳಿ: ಶಾಸಕ ಎಸ್.ಆರ್. ಶ್ರೀನಿವಾಸ್

2019 ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ನಡೆಸಿತ್ತು ಎಂದು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ​​: 'ಕೈ' ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್
ರಾಜ್ಯ

ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ​​: 'ಕೈ' ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್

ಟೆಂಡರ್ ಕಾಮಗಾರಿಯಲ್ಲಿನ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಡಿಸೆಂಬರ್ ನಲ್ಲಿ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವೆ: ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್
ರಾಜಕೀಯ

ಡಿಸೆಂಬರ್ ನಲ್ಲಿ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವೆ: ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್

ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಎಸ್‌.ಆರ್‌. ಶ್ರೀನಿವಾಸ್‌  ಮತ್ತು ಕೆ. ಶ್ರೀನಿವಾಸ ಗೌಡ ಜೆಡಿಎಸ್ ನಿಂದ ಉಚ್ಛಾಟನೆ
ರಾಜಕೀಯ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಎಸ್‌.ಆರ್‌. ಶ್ರೀನಿವಾಸ್‌  ಮತ್ತು ಕೆ. ಶ್ರೀನಿವಾಸ ಗೌಡ ಜೆಡಿಎಸ್ ನಿಂದ ಉಚ್ಛಾಟನೆ

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!
ರಾಜ್ಯ

ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!

ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ.

ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ  ಬಿಜೆಪಿ ಗಾಳ!
ರಾಜಕೀಯ

ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ  ಬಿಜೆಪಿ ಗಾಳ!

ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ್ ಶೀಘ್ರವೇ ದೆಹಲಿ, ಕೇರಳ ಪ್ರವಾಸ!
ರಾಜ್ಯ

ಶಿಕ್ಷಣ ಸಚಿವ ಎಸ್.ಆರ್. ಶ್ರೀನಿವಾಸ್ ಶೀಘ್ರವೇ ದೆಹಲಿ, ಕೇರಳ ಪ್ರವಾಸ!

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಆರ್ ಶ್ರೀನಿವಾಸ್ ಈ ವಾರಾಂತ್ಯದಲ್ಲಿ ದೆಹಲಿ ಮತ್ತು ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ..