ದೇಶಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
ಎರಡು ವರ್ಷಗಳ ಹಿಂದೆ ಜಗಳವಾಡಿ ಸುಬ್ರಮಣಿಯನ್ ಮನೆ ಬಿಟ್ಟು ಮಧುರೈನಲ್ಲಿರುವ ತನ್ನ ಸಹೋದರಿಯೊಂದಿಗೆ ವಾಸಿಸಲು ತೆರಳಿದರು. ಈ ಅವಧಿಯಲ್ಲಿ, ನಾಗಲಕ್ಷ್ಮಿ ಅವರಿಗೆ ಆನ್ ಲೈನ್ ನಲ್ಲಿ ಹಣವನ್ನು ಕಳುಹಿಸುತ್ತಿದ್ದರು. 10 ದಿನಗಳ ಹಿಂದೆ ಸುಬ್ರಮಣಿ ವಾಪಸ್ ಬಂದಿದ್ದನು.