SRH

IPL 2022: ರಾಜಸ್ತಾನ ರಾಯಲ್ಸ್ ವಿರೋಚಿತ ಹೋರಾಟ, SRH ಗೆ 44 ರನ್ ಭರ್ಜರಿ ಜಯ
ಕ್ರಿಕೆಟ್

IPL 2022: ರಾಜಸ್ತಾನ ರಾಯಲ್ಸ್ ವಿರೋಚಿತ ಹೋರಾಟ, SRH ಗೆ 44 ರನ್ ಭರ್ಜರಿ ಜಯ

ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡಿದ 287 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 242 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ 44 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

IPL 2025: ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ ಮೊತ್ತ ದಾಖಲು, ತನ್ನದೇ ದಾಖಲೆ ಮುರಿದ SRH
ಕ್ರಿಕೆಟ್

IPL 2025: ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ ಮೊತ್ತ ದಾಖಲು, ತನ್ನದೇ ದಾಖಲೆ ಮುರಿದ SRH

ಐಪಿಎಲ್ 2025 ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಇಶಾನ್ ಕಿಶನ್ ಸ್ಫೋಟಕ ಶತಕ, ಟ್ರಾವಿಸ್ ಹೆಡ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 286 ರನ್‌ಗಳ ಬೃಹತ್ ರನ್ ಕಲೆ ಹಾಕಿತು.

IPL 2025: ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ Ishan Kishan ತಿರುಗೇಟು; ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ!
ಕ್ರಿಕೆಟ್

IPL 2025: ಸೆಂಟ್ರಲ್ ಕಾಂಟ್ರಾಕ್ಟ್ ರದ್ದತಿಗೆ Ishan Kishan ತಿರುಗೇಟು; ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಮೊದಲ ಭಾರತೀಯ!

ಸನ್ ರೈಸರ್ಸ್ ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಿರ್ವಹಿಸಿದ ಇಶಾನ್ ಕಿಶನ್ ಕೇವಲ 47 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 106 ರನ್ ಪೇರಿಸಿದರು.

IPL 2025: ಹೈದರಾಬಾದ್ ಸ್ಫೋಟಕ ಬ್ಯಾಟಿಂಗ್, ರಾಜಸ್ತಾನಕ್ಕೆ ಗೆಲ್ಲಲು ಬೃಹತ್ ಗುರಿ
ಕ್ರಿಕೆಟ್

IPL 2025: ಹೈದರಾಬಾದ್ ಸ್ಫೋಟಕ ಬ್ಯಾಟಿಂಗ್, ರಾಜಸ್ತಾನಕ್ಕೆ ಗೆಲ್ಲಲು ಬೃಹತ್ ಗುರಿ

ಹೈದರಾಬಾದ್ ಪರ ಅಭಿಷೇಕ್ ಶರ್ಮಾ (24 ರನ್) ಮತ್ತು ಟ್ರಾವಿಸ್ ಹೆಡ್ (67 ರನ್) ಸ್ಫೋಟಕ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಗೆ 45 ರನ್ ಜೊತೆಯಾಟವಾಡಿತು.

IPL 2024: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

IPL 2024: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ

ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದು ಪಂಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

IPL 2024: ಮಳೆಯಿಂದ GT ವಿರುದ್ಧದ ಪಂದ್ಯ ರದ್ದು, ಪ್ಲೇ ಆಫ್ ಗೆ ಅರ್ಹತೆ ಪಡೆದ ಸನ್ ರೈಸರ್ಸ್!
ಕ್ರಿಕೆಟ್

IPL 2024: ಮಳೆಯಿಂದ GT ವಿರುದ್ಧದ ಪಂದ್ಯ ರದ್ದು, ಪ್ಲೇ ಆಫ್ ಗೆ ಅರ್ಹತೆ ಪಡೆದ ಸನ್ ರೈಸರ್ಸ್!

ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ಮಳೆಯಿಂದ ಒಂದು ಎಸೆತವೂ ಇಲ್ಲದೆ ರದ್ದಾಗಿದೆ. ಇದರಿಂದಾಗಿ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ಪ್ಲೇ ಆಫ್ ಗೆ ಗುರುವಾರ ಅರ್ಹತೆ ಪಡೆಯಿತು.

ಐಪಿಎಲ್ 2024: ಏಡೆನ್ ಮಾರ್ಕ್ರಾಮ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ಗೆ ಹೊಸ ನಾಯಕನ ನೇಮಕ
ಕ್ರಿಕೆಟ್

ಐಪಿಎಲ್ 2024: ಏಡೆನ್ ಮಾರ್ಕ್ರಾಮ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ಗೆ ಹೊಸ ನಾಯಕನ ನೇಮಕ

2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಎಲ್ಲ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಸಿದ್ಧಪಡಿಸುತ್ತಿವೆ. ಹೀಗಿರುವಾಗ, ಪಂದ್ಯಾವಳಿ ಆರಂಭಕ್ಕೂ ಮುನ್ನ ಸನ್‌‌ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಘೋಷಿಸಿದೆ.

IPL 2024: ಆರ್‌ಸಿಬಿ ತೊರೆದು ಸನ್‌ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್‌ರೌಂಡರ್
ಕ್ರಿಕೆಟ್

IPL 2024: ಆರ್‌ಸಿಬಿ ತೊರೆದು ಸನ್‌ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್‌ರೌಂಡರ್

ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. 

ಕೋಹ್ಲಿ ಅಬ್ಬರದ ಶತಕ: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ ರೋಚಕ ಜಯ; ಪ್ಲೇ ಆಫ್ ಕನಸು ಜೀವಂತ!
ಕ್ರಿಕೆಟ್

ಕೋಹ್ಲಿ ಅಬ್ಬರದ ಶತಕ: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ ರೋಚಕ ಜಯ; ಪ್ಲೇ ಆಫ್ ಕನಸು ಜೀವಂತ!

ಹೈದರಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರದ ಶತಕ (64 ಎಸೆತಗಳಲ್ಲಿ 100 ರನ್) ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 8 ವಿಕೆಟ್ ಗಳ ಜಯ ಗಳಿಸಿದೆ.