ಸಿನಿಮಾ ಸುದ್ದಿಅಗ್ನಿಸಾಕ್ಷಿ ಧಾರಾವಾಹಿಯ ಅಖಿಲ್ ಈಗ 'ಶ್ರೀ ಬಾಲಾಜಿ ಫೋಟೊ ಸ್ಟುಡಿಯೋ'ದ ನಿರ್ದೇಶಕ ಕಮ್ ನಾಯಕ
ಕನ್ನಡದ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿನ ಅಖಿಲ್ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ರಾಜೇಶ್ ಧ್ರುವ ಅವರು, 'ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ (Since 1979)' ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಲು ಸಿದ್ಧರಾಗಿದ್ದಾರೆ.