ರಾಜ್ಯಬೆಂಗಳೂರಿನಲ್ಲಿ ಎರಡು ಅಗ್ನಿ ಅವಘಡ ಪ್ರಕರಣ; ಒಂದೇ ದಿನ 13 ವಾಹನಗಳು ಸುಟ್ಟು ಕರಕಲು
ಬೆಂಗಳೂರು ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ 13 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಎರಡೂ ಘಟನೆಗಳಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.