ರಾಜ್ಯSri Guru Bhairavaikya Mandir: ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ? Video
ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.