ರಾಜ್ಯಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಟ್ವಿಸ್ಟ್
ಅಮೃತಾ ವಿಶ್ವ ವಿದ್ಯಾಪೀಠಂ ಕಾಲೇಜಿನ 7ನೇ ಕಟ್ಟಡದಿಂದ ವಿದ್ಯಾರ್ಥಿ ಹಾರಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಕಾಲೇಜಿನಿಂದ ಅಮಾನತುಗೊಳಿಸರಲಿಲ್ಲ ಎಂದು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.