ಕ್ರಿಕೆಟ್ಕ್ರೀಸ್ ಗೆ ತಡವಾಗಿ ಬಂದಿದ್ದಕ್ಕೆ ಔಟ್ ಕೊಟ್ಟ ಅಂಪೈರ್! ಕ್ರಿಕೆಟ್ನಲ್ಲಿ ಏನಿದು ಟೈಮ್ ಔಟ್ ರೂಲ್?
ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 38ನೇ ಪಂದ್ಯ ಅಚ್ಚರಿಯ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ಬಾಂಗ್ಲಾದೇಶ ನಡುವಿನ ಹಣಾಹಣಿಯಲ್ಲಿ ಶ್ರೀಲಂಕಾದ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಬೌಲ್ಡ್, ಕ್ಯಾಚ್, ರನೌಟ್ ಆಗದೆ ಔಟ್ ಆದರು.