Sri Lanka Cricket

T20 World Cup ನಲ್ಲಿ ಕಳಪೆ ಪ್ರದರ್ಶನ: ಶ್ರೀಲಂಕಾ ಕ್ರಿಕೆಟ್‌ಗೆ ಮೇಜರ್ ಸರ್ಜರಿ; ಕ್ರೀಡಾ ಸಚಿವ ಸುನಿಲ್ ಕುಮಾರ್ ಗಮಗೆ ಸುಳಿವು!
ಭಾರತದೊಂದಿಗೆ ಪಂದ್ಯಾವಳಿಯನ್ನು ಆಯೋಜಿಸಿರುವ ಶ್ರೀಲಂಕಾ ತಂಡವು ತನ್ನ ಎಲ್ಲ ಸೂಪರ್ 8 ಪಂದ್ಯಗಳನ್ನು ಸೋತ ನಂತರ ಟೂರ್ನಿಯಿಂದ ಹೊರಬಿದ್ದಿದೆ.
T20 World Cup 2026: 'ನಮಗೋಸ್ಕರ ಭಾರತ ವಿರುದ್ಧ ಆಡಿ'; ಆರ್ಥಿಕ ಸಂಕಷ್ಟದಲ್ಲಿರುವ 'ಆತಿಥೇಯ' ಶ್ರೀಲಂಕಾ ಪಾಕಿಸ್ತಾನಕ್ಕೆ ಮನವಿ
ಮಂಗಳವಾರ ನಡೆದ ಶ್ರೀಲಂಕಾ ಕ್ರಿಕೆಟ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಭಾರತ ವಿರುದ್ಧ ಆಡದಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು (ಪಿಸಿಬಿ) ಸಂಪರ್ಕಿಸಲು ನಿರ್ಧರಿಸಲಾಯಿತು.

ಸರ್ಕಾರದ ಹಸ್ತಕ್ಷೇಪ: ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಮಾನತುಗೊಳಿಸಿದ ಐಸಿಸಿ!
ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಶುಕ್ರವಾರ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಐಸಿಸಿಯ ಈ ನಿರ್ಧಾರದಿಂದ ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾ...

ಶ್ರೀಲಂಕಾ ಕ್ರಿಕೆಟ್ ಗೆ 6.3 ಶತಕೋಟಿ ರೂಪಾಯಿ ದಾಖಲೆಯ ನಿವ್ವಳ ಆದಾಯ
ರಾಜಕೀಯ ಆಂತರಿಕ ಬೇಗುದಿಯಿಂದ ತತ್ತರಿಸಿದ್ದ ಶ್ರೀಲಂಕಾದಲ್ಲಿ ಇದೀಗ ಶ್ರೀಲಂಕಾ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 6.3 ಶತಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ಹೇಳಲಾಗಿದೆ.

ಕ್ರಿಕೆಟ್’ಗೆ ವಿದಾಯ ಘೋಷಿಸಿದ ಲಂಕಾ ಸ್ಪಿನ್ನರ್ ಅಜಂತಾ ಮೆಂಡಿಸ್!
ಶ್ರೀಲಂಕಾದ ಖ್ಯಾತ ಸ್ಪಿನ್ ಬೌಲರ್ ಅಜಂತಾ ಮೆಂಡಿಸ್ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ.

