ದೇಶಶ್ರೀಲಂಕಾದಲ್ಲಿ ಜಂಟಿ ಆರ್ಥಿಕ ಯೋಜನೆಗಳ ಅನ್ವೇಷಣೆ ಬಗ್ಗೆ ರಾಜಪಕ್ಸೆಯೊಂದಿಗೆ ಮೋದಿ ಚರ್ಚೆ
ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ‘ಜಂಟಿ ಆರ್ಥಿಕ ಯೋಜನೆಗಳ ಅನ್ವೇಷಣೆ ಮತ್ತು ಎರಡೂ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆ ಹೆಚ್ಚಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶನಿವಾರ ಇಲ್ಲಿ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ಚರ್ಚಿಸಿದರು.