ವಿದೇಶಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಅನುರಾ ಡಿಸಾನಾಯಕೆ ವಿಜಯಿ ಎಂದು ಚುನಾವಣಾ ಆಯೋಗ ಘೋಷಣೆ
ಮಾರ್ಕ್ಸ್ವಾದಿ ಜನತಾ ವಿಮುಕ್ತಿ ಪೆರಮುನ ಪಕ್ಷದ ವಿಶಾಲ ರಂಗದ ನ್ಯಾಷನಲ್ ಪೀಪಲ್ಸ್ ಪವರ್ (NPP) ನಾಯಕ 56 ವರ್ಷದ ಡಿಸ್ಸಾನಾಯಕೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಗಿ ಜನ ಬಲವೇಗಯ (SJB) ಅಭ್ಯರ್ಥಿ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು.