ವಿದೇಶಐಎಂಎಫ್ ನಿಂದ 2.9 ಬಿಲಿಯನ್ ಡಾಲರ್ ಬೇಲ್ ಔಟ್ ಪ್ಯಾಕೇಜ್; ಚೀನಾ ಭರವಸೆ, ಶ್ರೀಲಂಕಾ ಸುರಕ್ಷಿತ!
ಶ್ರೀಲಂಕಾದ ಸಾಲ ಪುನ ರಚನೆ ಬೆಂಬಲಿಸುವುದಾಗಿ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿರುವ ದೇಶಕ್ಕೆ ಐಎಂಎಫ್ ನಿಂದ ಅಗತ್ಯವಿರುವ 2.9 ಬಿಲಿಯನ್ ಡಾಲರ್ ಬೇಲ್ ಔಟ್ (ಹಣಕಾಸಿನ ಬೆಂಬಲ) ಪ್ಯಾಕೇಜ್ ಪಡೆಯಲು ಇದ್ದ ದೊಡ್ಡ ಅಡಚಣೆಯನ್ನು ತೆರವುಗೊಳಿಸುವುದಾಗಿ ಚೀನಾ ಭರವಸೆ ನೀಡಿದೆ ಎಂದು ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮಂಗಳವಾರ ಹೇಳಿದ್ದಾರೆ.