ವಿದೇಶಶ್ರೀಲಂಕಾ ಚರ್ಚ್ ಮೇಲೆ ಭೀಕರ ಸರಣಿ ಬಾಂಬ್ ದಾಳಿ: 10 ದಿನಗಳ ಮೊದಲೇ ದಾಳಿ ಕುರಿತು ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ!
ಈಸ್ಟರ್ ಸಂಡೇ ದಿನ ಶ್ರೀಲಂಕಾದ ಮೂರು ಚರ್ಚ್ ಗಳಲ್ಲಿ ಬಾಂಬ್ ದಾಳಿಗಳಾಗಿದ್ದು 137 ಜನರು ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಸ್ಪೋಟಕ ಮಾಹಿತಿಯೊಂದು ಹೊರಬಂದಿದ್ದು ಹತ್ತು ದಿನಗಳ ಹಿಂದೆಯೇ ....