ಶ್ರೀಲಂಕಾ ನೀಡಿದ್ದ 164 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದೆ ಐರ್ಲೆಂಡ್ 19.5 ಓವರ್ ನಲ್ಲಿ 143 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 20 ರನ್ ಅಂತರದಲ್ಲಿ ಹೀನಾಯ ಸೋಲು ಕಂಡಿತು.