Sri Lanka

26ನೇ ವಯಸ್ಸಿಗೆ ಟೆಸ್ಟ್‌ ಕ್ರಿಕೆಟ್‌ಗೆ ವನಿಂದು ಹಸರಂಗ ನಿವೃತ್ತಿ ಘೋಷಣೆ!
ಕ್ರಿಕೆಟ್

26ನೇ ವಯಸ್ಸಿಗೆ ಟೆಸ್ಟ್‌ ಕ್ರಿಕೆಟ್‌ಗೆ ವನಿಂದು ಹಸರಂಗ ನಿವೃತ್ತಿ ಘೋಷಣೆ!

ಶ್ರೀಲಂಕಾ ತಂಡದ ಆಲ್‌ರೌಂಡರ್ ವನಿಂದು ಹಸರಂಗಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಕೇವಲ 26 ನೇ ವಯಸ್ಸಿನಲ್ಲಿ ಅವರು ಟೆಸ್ಟ್ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ. 

ಕಚ್ಚತೀವು ದ್ವೀಪವನ್ನು ಇಂದಿರಾ ಗಾಂಧಿ ಸರ್ಕಾರ ಶ್ರೀಲಂಕಾಕ್ಕೆ ನೀಡಿತು: ಪ್ರಧಾನಿ ಮೋದಿ ಲೋಕಸಭೆಯಲ್ಲಿ ಆರೋಪ
ದೇಶ

ಕಚ್ಚತೀವು ದ್ವೀಪವನ್ನು ಇಂದಿರಾ ಗಾಂಧಿ ಸರ್ಕಾರ ಶ್ರೀಲಂಕಾಕ್ಕೆ ನೀಡಿತು: ಪ್ರಧಾನಿ ಮೋದಿ ಲೋಕಸಭೆಯಲ್ಲಿ ಆರೋಪ

ಭಾರತದ ವಿಭಜನೆಗೆ ಕಾಂಗ್ರೆಸ್ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಗೆ ಉತ್ತರಿಸಿದ್ದಾರೆ. 1974 ರಲ್ಲಿ ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪವನ್ನು ನೀಡಿದ್ದು ಇಂದಿರಾ ಗಾಂಧಿ ಸರ್ಕಾರ ಎಂದು ಆರೋಪಿಸಿದ್ದಾರೆ. 

ವಿಕ್ರಮಸಿಂಘೆ ಭಾರತ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಿಡುಗಡೆ
ದೇಶ

ವಿಕ್ರಮಸಿಂಘೆ ಭಾರತ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಿಡುಗಡೆ

ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ, 15 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾದಿಂದ ಬಿಡುಗಡೆಯಾದ ಭಾರತೀಯ ಮೀನುಗಾರರು ಗುರುವಾರ ಕೊಲಂಬೋದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

9 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ
ವಿದೇಶ

9 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ

ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳಿಗೆ ಮೊದಲು ಆದ್ಯತೆ ನೀಡುತ್ತೇವೆ: ಶ್ರೀಲಂಕಾ ಅಧ್ಯಕ್ಷ
ವಿದೇಶ

ಭಾರತದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳಿಗೆ ಮೊದಲು ಆದ್ಯತೆ ನೀಡುತ್ತೇವೆ: ಶ್ರೀಲಂಕಾ ಅಧ್ಯಕ್ಷ

ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದ್ದು ಭದ್ರತೆ ಕುರಿತಂತೆ ಎರಡೂ ದೇಶಗಳು ಒಮ್ಮತಕ್ಕೆ ಬಂದಿದೆ.

ಶ್ರೀಲಂಕಾದ ಬ್ಯಾಟರ್ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ!
ಕ್ರಿಕೆಟ್

ಶ್ರೀಲಂಕಾದ ಬ್ಯಾಟರ್ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ!

ಶ್ರೀಲಂಕಾದ ಕ್ರಿಕೆಟಿಗ ಲಹಿರು ತಿರಿಮನ್ನೆ  ಭಾನುವಾರ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.  33 ವರ್ಷದ ಅಗ್ರ ಕ್ರಮಾಂಕದ ಬ್ಯಾಟರ್ ಆಗಿದ್ದ ತಿರಿಮನ್ನೆ ಅವರು 2010 ರಲ್ಲಿ ಅಂತಾರಾಷ್ಟ್ರೀಯ  ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಇವರು 44 ಟೆಸ್ಟ್, 127 ಏಕದಿನ ಪಂದ್ಯಗಳು ಮತ್ತು 26 ಟಿ-20 ಪಂದ್ಯಗಳನ್ನಾಡಿದ್ದಾರೆ. 

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಗೆ ಹೃದಯಾಘಾತ; ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್
ರಾಜ್ಯ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಗೆ ಹೃದಯಾಘಾತ; ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್

ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್  ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.

ಭಾರತಕ್ಕೆ ಬೆದರಿಕೆ ಒಡ್ಡಲು ಶ್ರೀಲಂಕಾವನ್ನು ನೆಲೆಯಾಗಿಸಿಕೊಳ್ಳಲು ಬಿಡುವುದಿಲ್ಲ: ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ
ವಿದೇಶ

ಭಾರತಕ್ಕೆ ಬೆದರಿಕೆ ಒಡ್ಡಲು ಶ್ರೀಲಂಕಾವನ್ನು ನೆಲೆಯಾಗಿಸಿಕೊಳ್ಳಲು ಬಿಡುವುದಿಲ್ಲ: ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ

ಭಾರತಕ್ಕೆ ಬೆದರಿಕೆ ಒಡ್ಡಲು ಶ್ರೀಲಂಕಾವನ್ನು ನೆಲೆಯಾಗಿ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಹೇಳಿದ್ದಾರೆ.

ಅಳಿವಿನಂಚಿನಲ್ಲಿರುವ 1 ಲಕ್ಷ ಕೋತಿಗಳಿಗೆ ಚೀನಾ ಬೇಡಿಕೆ: ರಫ್ತು ಮಾಡಲು ಶ್ರೀಲಂಕಾ ಸರ್ಕಾರ ಗ್ರೀನ್ ಸಿಗ್ನಲ್!
ವಿದೇಶ

ಅಳಿವಿನಂಚಿನಲ್ಲಿರುವ 1 ಲಕ್ಷ ಕೋತಿಗಳಿಗೆ ಚೀನಾ ಬೇಡಿಕೆ: ರಫ್ತು ಮಾಡಲು ಶ್ರೀಲಂಕಾ ಸರ್ಕಾರ ಗ್ರೀನ್ ಸಿಗ್ನಲ್!

ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ.