Sri Lanka

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು: ಏಕದಿನ ವಿಶ್ವಕಪ್ ಗೆ ನೇರ ಅರ್ಹತೆ ಪಡೆಯುವಲ್ಲಿ ಲಂಕಾಗೆ ಹಿನ್ನಡೆ!
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು: ಏಕದಿನ ವಿಶ್ವಕಪ್ ಗೆ ನೇರ ಅರ್ಹತೆ ಪಡೆಯುವಲ್ಲಿ ಲಂಕಾಗೆ ಹಿನ್ನಡೆ!

ವೇಗಿ ಹೆನ್ರಿ ಶಿಪ್ಲಿ ಭರ್ಜರಿ ಐದು ವಿಕೆಟ್ ಕಬಳಿಸುವ ಮೂಲಕ ಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ ಅಮೋಘ ಜಯ ತಂದುಕೊಟ್ಟಿದ್ದಾರೆ. 

ಶ್ರೀಲಂಕಾದಲ್ಲಿ ಏಪ್ರಿಲ್ 25 ಕ್ಕೆ ಸ್ಥಳೀಯ ಚುನಾವಣೆ: ಚುನಾವಣಾ ಆಯೋಗ
ವಿದೇಶ

ಶ್ರೀಲಂಕಾದಲ್ಲಿ ಏಪ್ರಿಲ್ 25 ಕ್ಕೆ ಸ್ಥಳೀಯ ಚುನಾವಣೆ: ಚುನಾವಣಾ ಆಯೋಗ

ಶ್ರೀಲಂಕಾದ ಸ್ಥಳೀಯ ಚುನಾವಣೆ ಏ.25 ಕ್ಕೆ ನಡೆಯಲಿದೆ ಎಂದು ಅಲ್ಲಿನ ಚುನಾವಣಾ ಆಯೋಗ ಹೇಳಿದೆ. 

ಹಗರಣ ಪೀಡಿತ ಅದಾನಿ ಗ್ರೂಪ್ ನಿಂದ ದಿವಾಳಿಯಾದ ಶ್ರೀಲಂಕಾದಲ್ಲಿ 442 ಮಿಲಿಯನ್‌ ಡಾಲರ್ ಹೂಡಿಕೆ
ವಾಣಿಜ್ಯ

ಹಗರಣ ಪೀಡಿತ ಅದಾನಿ ಗ್ರೂಪ್ ನಿಂದ ದಿವಾಳಿಯಾದ ಶ್ರೀಲಂಕಾದಲ್ಲಿ 442 ಮಿಲಿಯನ್‌ ಡಾಲರ್ ಹೂಡಿಕೆ

ಭಾರತದ ಹಗರಣ ಪೀಡಿತ ಅದಾನಿ ಗ್ರೂಪ್ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪವನ ವಿದ್ಯುತ್ ಯೋಜನೆಗಾಗಿ 442 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಗುರುವಾರ ತನ್ನ ಮೊದಲ ಪ್ರಮುಖ ವಿದೇಶಿ ಹೂಡಿಕೆಯನ್ನು...

ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲ, ಶ್ರೀಲಂಕಾದಲ್ಲಿ ಚುನಾವಣೆ ಮುಂದೂಡಿಕೆ!
ವಿದೇಶ

ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲ, ಶ್ರೀಲಂಕಾದಲ್ಲಿ ಚುನಾವಣೆ ಮುಂದೂಡಿಕೆ!

ಆರ್ಥಿಕ ದಿವಾಳಿತನಕ್ಕೊಳಗಾಗಿರುವ ಶ್ರೀಲಂಕಾ, ಮತಪತ್ರಗಳ ಮುದ್ರಣಕ್ಕೆ ಹಣವಿಲ್ಲದೇ ಚುನಾವಣೆಯನ್ನು ಮುಂದೂಡಿದೆ.    

ಭಾರತ-ಶ್ರೀಲಂಕಾ ಪಂದ್ಯದ ವೇಳೆ ಕ್ರೀಡಾಂಗಣ ಖಾಲಿ ಖಾಲಿ: ಕ್ರೀಡಾ ಸಚಿವರನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್
ಕ್ರಿಕೆಟ್

ಭಾರತ-ಶ್ರೀಲಂಕಾ ಪಂದ್ಯದ ವೇಳೆ ಕ್ರೀಡಾಂಗಣ ಖಾಲಿ ಖಾಲಿ: ಕ್ರೀಡಾ ಸಚಿವರನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್

ಭಾನುವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದು ಈ ಹಿನ್ನೆಲೆಯಲ್ಲಿ ಕೇರಳ ಕ್ರೀಡಾ ಸಚಿವರ ವಿರುದ್ಧ ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಿಡಿಕಾರಿದ್ದಾರೆ.

3ನೇ ಏಕದಿನ ಪಂದ್ಯದಲ್ಲಿ ಲಂಕಾ ವಿರುದ್ಧ ಭಾರತಕ್ಕೆ 317 ರನ್ ಐತಿಹಾಸಿಕ ಜಯ: ಸರಣಿ ವೈಟ್ ವಾಶ್!
ಕ್ರಿಕೆಟ್

3ನೇ ಏಕದಿನ ಪಂದ್ಯದಲ್ಲಿ ಲಂಕಾ ವಿರುದ್ಧ ಭಾರತಕ್ಕೆ 317 ರನ್ ಐತಿಹಾಸಿಕ ಜಯ: ಸರಣಿ ವೈಟ್ ವಾಶ್!

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್ ಗಳಿಂದ ಭರ್ಜರಿ ಜಯ ಗಳಿಸಿದ್ದು ಸರಣಿಯನ್ನು ವೈಟ್ ವಾಶ್ ಮಾಡಿದೆ.

3ನೇ ಏಕದಿನ: ಗಿಲ್, ಕೊಹ್ಲಿ ಭರ್ಜರಿ ಶತಕ; ಲಂಕಾ ವಿರುದ್ಧ 390 ರನ್ ದಾಖಲೆಯ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ
ಕ್ರಿಕೆಟ್

3ನೇ ಏಕದಿನ: ಗಿಲ್, ಕೊಹ್ಲಿ ಭರ್ಜರಿ ಶತಕ; ಲಂಕಾ ವಿರುದ್ಧ 390 ರನ್ ದಾಖಲೆಯ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಲಂಕಾ ವಿರುದ್ಧ 390 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.

ಕೊಹ್ಲಿ ಸಿಡಿಸಿದ ಚೆಂಡನ್ನು ಹಿಡಿಯುವ ಆತುರದಲ್ಲಿ ಲಂಕಾದ ಫೀಲ್ಡರ್‌ಗಳ ಮುಖಾಮುಖಿ ಡಿಕ್ಕಿ; ಭೀಕರ ವಿಡಿಯೋ!
ಕ್ರಿಕೆಟ್

ಕೊಹ್ಲಿ ಸಿಡಿಸಿದ ಚೆಂಡನ್ನು ಹಿಡಿಯುವ ಆತುರದಲ್ಲಿ ಲಂಕಾದ ಫೀಲ್ಡರ್‌ಗಳ ಮುಖಾಮುಖಿ ಡಿಕ್ಕಿ; ಭೀಕರ ವಿಡಿಯೋ!

ಭಾರತ ಮತ್ತು ಶ್ರೀಲಂಕಾ ನಡುವೆ ತಿರುವನಂತಪುರಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆರ್ಭಟಿಸಿದರು.

ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!
ಕ್ರಿಕೆಟ್

ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.