Sri Lanka

ಶ್ರೀಲಂಕಾ ಜನರೊಂದಿಗೆ ಭಾರತ ಇದೆ: ವಿದೇಶಾಂಗ ಸಚಿವಾಲಯ
ದೇಶ

ಶ್ರೀಲಂಕಾ ಜನರೊಂದಿಗೆ ಭಾರತ ಇದೆ: ವಿದೇಶಾಂಗ ಸಚಿವಾಲಯ

ಶ್ರೀಲಂಕಾದಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ ಹಾಗೂ ಬಿಕ್ಕಟನ್ನು ಎದುರಿಸುತ್ತಿರುವ ಅಲ್ಲಿನ ಜನರೊಂದಿಗೆ ಭಾರತ ಇದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

‘ನಿಮ್ಮ ಭದ್ರಕೋಟೆ ಕುಸಿದಿದೆ, ರಾಜೀನಾಮೆ ನೀಡುವ ಘನತೆ ಇರಲಿ!’: ಶ್ರೀಲಂಕಾ ಅಧ್ಯಕ್ಷ ಗೋಟಾಬಯ ವಿರುದ್ಧ ಪ್ರತಿಭಟನೆಗೆ ಸನತ್ ಜಯಸೂರ್ಯ ಸಾಥ್
ವಿದೇಶ

‘ನಿಮ್ಮ ಭದ್ರಕೋಟೆ ಕುಸಿದಿದೆ, ರಾಜೀನಾಮೆ ನೀಡುವ ಘನತೆ ಇರಲಿ!’: ಶ್ರೀಲಂಕಾ ಅಧ್ಯಕ್ಷ ಗೋಟಾಬಯ ವಿರುದ್ಧ ಪ್ರತಿಭಟನೆಗೆ ಸನತ್ ಜಯಸೂರ್ಯ ಸಾಥ್

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆಯಲ್ಲಿ ಶ್ರೀಲಂಕಾ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಪಾಲ್ಗೊಂಡಿದ್ದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೊಲಂಬೊ ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು: ಗೋಟಬಯ ರಾಜಪಕ್ಸ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ವಿದೇಶ

ಕೊಲಂಬೊ ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು: ಗೋಟಬಯ ರಾಜಪಕ್ಸ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರನ್ನು ಶನಿವಾರ ರಾಜಧಾನಿ ಕೊಲಂಬೊದಲ್ಲಿರುವ ಅವರ ಅಧಿಕೃತ ನಿವಾಸದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಉನ್ನತ ರಕ್ಷಣಾ ಮೂಲ ತಿಳಿಸಿದೆ.

ಟಿ-20 ಸರಣಿ: ಶ್ರೀಲಂಕಾ ವಿರುದ್ಧ ಭಾರತೀಯ ವನಿತೆಯರಿಗೆ ಐದು ವಿಕೆಟ್ ಗೆಲುವು
ಕ್ರಿಕೆಟ್

ಟಿ-20 ಸರಣಿ: ಶ್ರೀಲಂಕಾ ವಿರುದ್ಧ ಭಾರತೀಯ ವನಿತೆಯರಿಗೆ ಐದು ವಿಕೆಟ್ ಗೆಲುವು

ನಾಯಕಿ ಹರ್ಮನ್ ಪ್ರೀತ್  ಕೌರ್  ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ನೀಡಿದ ಕೊಡುಗೆಯಿಂದಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಲ್ಲಿ ನಡೆದ  ಎರಡನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿತು.

ಪ್ರಧಾನಿ ಮೋದಿ, ಅದಾನಿ ವಿರುದ್ಧ ವಿವಾದಾತ್ಮಕ ಆರೋಪ: ಲಂಕಾದ ಉನ್ನತ ಅಧಿಕಾರಿ ರಾಜೀನಾಮೆ!
ವಿದೇಶ

ಪ್ರಧಾನಿ ಮೋದಿ, ಅದಾನಿ ವಿರುದ್ಧ ವಿವಾದಾತ್ಮಕ ಆರೋಪ: ಲಂಕಾದ ಉನ್ನತ ಅಧಿಕಾರಿ ರಾಜೀನಾಮೆ!

ಪವನ ವಿದ್ಯುತ್ ಯೋಜನೆಯನ್ನು ಅದಾನಿ ಗ್ರೂಪ್‌ಗೆ ಮಂಜೂರು ಮಾಡುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು.

ಭಾರತದ ಪ್ರತಿಭಟನೆಗೆ ಮಣಿದ ಚೀನಾ: ಶ್ರೀಲಂಕಾ ದ್ವೀಪಗಳಲ್ಲಿನ ಯೋಜನೆಗಳನ್ನು ಸ್ಥಗಿತಗೊಳಿಸಿದ ಡ್ಯ್ರಾಗನ್ ರಾಷ್ಟ್ರ
ವಿದೇಶ

ಭಾರತದ ಪ್ರತಿಭಟನೆಗೆ ಮಣಿದ ಚೀನಾ: ಶ್ರೀಲಂಕಾ ದ್ವೀಪಗಳಲ್ಲಿನ ಯೋಜನೆಗಳನ್ನು ಸ್ಥಗಿತಗೊಳಿಸಿದ ಡ್ಯ್ರಾಗನ್ ರಾಷ್ಟ್ರ

ಶ್ರೀಲಂಕಾದ ಮೂರು ದ್ವೀಪಗಳಲ್ಲಿ ಹೈಬ್ರಿಡ್ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಿರುವ ಚೀನಾದ ಯೋಜನೆಗಳ ಸಂಬಂಧ ಭಾರತ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದು ಇದರ ಬೆನ್ನಲ್ಲೇ ಈ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಚೀನಾ ಹೇಳಿದೆ.

ಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಓಮಿಕ್ರಾನ್ ರೂಪಾಂತರ ಪತ್ತೆ
ದೇಶ

ಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಓಮಿಕ್ರಾನ್ ರೂಪಾಂತರ ಪತ್ತೆ

ಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಕೋವಿಡ್-19 ರೂಪಾಂತರಿ ಹೊಸ ತಳಿ ಓಮಿಕ್ರಾನ್ ಪತ್ತೆಯಾಗಿದೆ. ಶ್ರೀಲಂಕಾದಲ್ಲಿ ಶುಕ್ರವಾರ ಓಮಿಕ್ರಾನ್ ರೂಪಾಂತರಿ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸೇವೆಗಳ ಉಪ ಮಹಾನಿರ್ದೇಶಕ ಹೇಮಂತ ಹೆರತ್ ಹೇಳಿದ್ದಾರೆ.

'ವಿಮಾನ' ರಾವಣನ ಸಂಶೋಧನೆಯನ್ನು ಪುನರಾರಂಭಿಸಲು ಲಂಕಾ ತಯಾರಿ, ಭಾರತಕ್ಕೆ ಆಹ್ವಾನ!
ವಿದೇಶ

'ವಿಮಾನ' ರಾವಣನ ಸಂಶೋಧನೆಯನ್ನು ಪುನರಾರಂಭಿಸಲು ಲಂಕಾ ತಯಾರಿ, ಭಾರತಕ್ಕೆ ಆಹ್ವಾನ!

ಶ್ರೀಲಂಕಾ ಈಗ ವಿಮಾನಗಳ ಬಗ್ಗೆ ತನ್ನ ಸುವರ್ಣ ಗತಕಾಲಕ್ಕೆ ಸಂಬಂಧಿಸಿದ ಪುರಾಣಗಳ ಬಗ್ಗೆ ವ್ಯಾಪಕ ಸಂಶೋಧನೆ ಮಾಡಲು ತಯಾರಿ ನಡೆಸುತ್ತಿದೆ.

ಟಿ20 ವಿಶ್ವಕಪ್: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಭೇರಿ
ಕ್ರಿಕೆಟ್

ಟಿ20 ವಿಶ್ವಕಪ್: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಭೇರಿ

ಆಸ್ಟ್ರೇಲಿಯಾದ ಲೆಗ್ ಸ್ಪಿನ್ ಬೌಲರ್ ಆಡಮ್ ಜಂಪಾ ಶ್ರೀಲಂಕಾದ ಪ್ರಮುಖ ವಿಕೆಟ್ ಗಳನ್ನು ಕಿತ್ತಿದ್ದಲ್ಲದೆ ರನ್ ಗಳಿಕೆಯ ಓಟಕ್ಕೆ ಕಡಿವಾಣ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದರು.