Sri Lanka

ಟಿ20 ವಿಶ್ವಕಪ್: ಬಡಿದಾಡಿಕೊಳ್ಳುವ ಮಟ್ಟಕ್ಕೆ ಹೋದ ಲಂಕಾ-ಬಾಂಗ್ಲಾ ಆಟಗಾರರು, ವಿಡಿಯೋ ವೈರಲ್!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಆಟಗಾರರ ನಡುವೆ ಮೈದಾದನಲ್ಲೇ ಮಾತಿನ ಚಕಮಿಕಿ ನಡೆದಿದೆ.

ಮುಂಬೈ ಪರ ಆಡುವ ಮೂಲಕ ಭಾರತ, ವಿಶ್ವದ ಅನೇಕ ಅಭಿಮಾನಿಗಳನ್ನು ಗಳಿಸಿದ್ದೇನೆ; ಮಾಲಿಂಗ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಫ್ರಾಂಚೈಸ್ ಮುಂಬೈ ಇಂಡಿಯನ್ಸ್ ಪರ ಆಡುವ ಮೂಲಕ ಭಾರತ ಮತ್ತು ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಪಡೆದಿದ್ದೇನೆ ಎಂದು ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ ಹೇಳಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಶ್ರೀಲಂಕಾ ಲೆಜೆಂಡ್ ಆಟಗಾರ ಲಸಿತ್ ಮಲಿಂಗ ನಿವೃತ್ತಿ ಘೋಷಣೆ
ಶ್ರೀಲಂಕಾದ 2014 ರ ಟಿ20 ವಿಶ್ವಕಪ್ ವಿಜೇತ ನಾಯಕ ಲಸಿತ್ ಮಲಿಂಗ ಕ್ರಿಕೆಟ್ ನ ಎಲ್ಲಾ ಆವೃತ್ತಿಗೂ ನಿವೃತ್ತಿ ಘೋಷಿಸಿದ್ದಾರೆ.

ಟೀಂ ಇಂಡಿಯಾದೊಂದಿಗೆ ಸರಣಿ, ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಹರಿದ ಹಣದ ಹೊಳೆ!
ಟೀಂ ಇಂಡಿಯಾದೊಂದಿಗೆ ಸರಣಿ ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರೂ ತೀವ್ರ ಆಸಕ್ತಿ ತೋರಿಸುತ್ತವೆ. ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ.

ಶ್ರೀಲಂಕಾ ತೊರೆದ ಭಾರತ ತಂಡ: ಕ್ವಾರಂಟೈನ್ನಲ್ಲೇ ಉಳಿದ ಕೃಣಾಲ್ ಪಾಂಡ್ಯ, ಚಹಲ್, ಕೆ ಗೌತಮ್
ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ–20 ಪಂದ್ಯಗಳ ಸರಣಿ ಮುಕ್ತಾಯದ ಹಿನ್ನಲೆಯಲ್ಲಿ ಭಾರತ ಕ್ರಿಕೆಟ್ ತಂಡ ತವರಿಗೆ ವಾಪಸ್ ಆಗಿದೆ.

ಶ್ರೀಲಂಕಾ ಪ್ರವಾಸ: ಭಾರತದ ಕ್ರಿಕೆಟಿಗರಾದ ಯಜುವೇಂದ್ರ ಚಹಲ್, ಕೆ ಗೌತಮ್ ಗೆ ಕೊರೋನಾ ಸೋಂಕು
ಶ್ರೀಲಂಕಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿದ್ದ ಟೀಂ ಇಂಡಿಯಾ ಆಟಗಾರರಾದ ಯಜುವೇಂದ್ರ ಚಹಲ್, ಕೆ ಗೌತಮ್ ಅವರೂ ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ವಿರುದ್ಧದ 2ನೇ ಟಿ-20: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ
ಇಲ್ಲಿನ ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕೃಣಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್: ಭಾರತ-ಲಂಕಾ ನಡುವಿನ 2ನೇ ಟಿ20 ಪಂದ್ಯ ಮುಂದೂಡಿಕೆ
ಶ್ರೀಲಂಕಾ ಮತ್ತು ಭಾರತ ನಡುವೆ ಇಂದು ನಡೆಯಬೇಕಿದ್ದ ಎರಡನೇ ಟಿ20 ಪಂದ್ಯ ಮುಂದೂಡಲ್ಪಟ್ಟಿದೆ

ಭಾರತ ವಿರುದ್ಧ ಸರಣಿ ಸೋಲು: ಮೈದಾನದಲ್ಲೇ ಲಂಕಾ ಕೋಚ್ ಮಿಕ್ಕಿ ಆರ್ಥರ್, ನಾಯಕ ದಸುನ್ ವಾಗ್ವಾದ, ವಿಡಿಯೋ ವೈರಲ್!
ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ತಂಡವು ಭರ್ಜರಿ ಸೋಲು ಅನುಭವಿಸಿದ ನಂತರ ಶ್ರೀಲಂಕಾದ ಮುಖ್ಯ ಕೋಚ್ ಮಿಕ್ಕಿ ಆರ್ಥರ್ ಮತ್ತು ನಾಯಕ ದಸುನ್ ಶನಕಾ ಮೈದಾದನಲ್ಲೇ ವಾಗ್ವಾದ ನಡೆಸಿದ್ದು ಈ ವಿಡಿಯೋ ವೈರಲ್ ಆಗಿದೆ.

