Sri Lanka

ಪಾಕ್‍ಗೆ ರೋಚಕ ಜಯ
ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಶಾಹಿದ್ ಅಫ್ರಿದಿ ಹಾಗೂ ಅನ್ವರ್ ಅಲಿಯವರ ಸಮಯೋಚಿತ ಆಟದಿಂದಾಗಿ, ಪ್ರವಾಸಿ ಪಾಕಿಸ್ತಾನ ತಂಡ, ಶ್ರೀಲಂಕಾ ವಿರುದ್ಧದ 2ನೇ ಟಿ 20 ಪಂದ್ಯದಲ್ಲಿ ರೋಚಕ 1 ವಿಕೆಟ್ ಜಯ ಸಾಧಿಸಿತು...

ಶ್ರೀಲಂಕಾ ಪ್ರವಾಸಕ್ಕೆ ಕ್ರಿಕೆಟಿಗರು ಪತ್ನಿ, ಗರ್ಲ್‌ಫ್ರೆಂಡ್ ಜತೆ ಹೋಗುವಂತಿಲ್ಲ
ಮುಂಬರುವ ಶ್ರೀಲಂಕಾ ಪ್ರವಾಸ ಪಂದ್ಯದ ವೇಳೆ ಭಾರತೀಯ ಕ್ರಿಕೆಟಿಗರು ತನ್ನ ಪತ್ನಿ ಅಥವಾ ಗರ್ಲ್‌ಫ್ರೆಂಡ್‌ನ್ನು ಜತೆಗೆ ಕರೆದುಕೊಂಡು ಹೋಗುವಂತಿಲ್ಲ...

ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಏಕದಿನ ಸರಣಿ ಗೆಲುವು
ಪಾಕಿಸ್ತಾನ ತಂಡ, ಆತಿಥೇಯ ಶ್ರೀಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿದೆ.

ಶ್ರೀಲಂಕಾ ಸರಣಿಗೆ ಇಂದು ತಂಡ ಪ್ರಕಟ 3 ನೇ ಸ್ಪಿನ್ನರ್ ಆಯ್ಕೆ ಕಗ್ಗಂಟು
ಶ್ರೀಲಂಕಾ ವಿರುದ್ಧ ಶುರುವಾಗಲಿರುವ ಮೂರು ಟೆಸ್ಟ್ ಪಂದ್ಯ ಸರಣಿಗಾಗಿ ಭಾರತ ತಂಡವನ್ನು ಗುರುವಾರ ಆಯ್ಕೆ ಮಾಡಲಿದ್ದು ಮೂರನೇ ಸ್ಪಿನ್ನರ್ ಆಯ್ಕೆ ಸಂದೀಪ್ ಪಾಟೀಲ್ ಸಾರಥ್ಯದ ಆಯ್ಕೆ ಸಮಿತಿಗೆ ಕಗ್ಗಂಟಾಗಿದೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: 4 ವರ್ಷಗಳ ನಂತರ ತಂಡಕ್ಕೆ ಮರಳಿದ ಅಮಿತ್ ಮಿಶ್ರಾ
ಶ್ರೀಲಂಕಾ ವಿರುದ್ಧದ 3 -ಟೆಸ್ಟ್ ಸರಣಿಗೆ ವಿರಾಟ್ ಕೋಹ್ಲಿ ಭಾರತ ತಂಡ ಪ್ರಕಟವಾಗಿದ್ದು ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ 4 ವರ್ಷಗಳ ನಂತರ ತಂಡಕ್ಕೆ ಮರಳಿದ್ದಾರೆ.

ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ
ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ದಾಳಿ ನಡೆಸಿದ ಪಾಕಿಸ್ತಾನ ತಂಡ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಂಪಾದಿಸಿದೆ.

ಸಂಗಕಾರ ನಿವೃತ್ತಿ ಖಚಿತ
ಶೀಘ್ರದಲ್ಲೇ ಆರಂಭಗೊಳ್ಳಲಿರುವ ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ತಾವು...

ಪಾಕಿಸ್ತಾನ ತಂಡದಿಂದ ಅಜ್ಮಲ್‍ಗೆ ಕೊಕ್, ಶೆಹಜಾದ್ ವಾಪಸ್
ಮುಂಬರುವ ಶ್ರೀಲಂಕಾ ಟೆಸ್ಟ್ ಕ್ರಿಕೆಟ್ ಪ್ರವಾಸಕ್ಕಾಗಿ 15 ಸದಸ್ಯರ ಪಾಕಿಸ್ತಾನ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಆಫ್ ಸ್ಪಿನ್ನರ್...

ಭಾರತದ 37 ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಆದೇಶ
ಶ್ರೀಲಂಕಾದ ವಿವಿಧ ಭಾಗಗಳಲ್ಲಿ ಜೈಲುವಾಸ ಅನುಭವಿಸುತ್ತಿರುವ ಭಾರತದ 37 ಮೀನುಗಾರರನ್ನು ಬಿಡುಗಡೆ ಮಾಡಲು ಶ್ರೀಲಂಕಾ...

