Sri Lankan Navy

ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 14 ಮೀನುಗಾರರ ಬಂಧನ
ದೇಶ

ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 14 ಮೀನುಗಾರರ ಬಂಧನ

ಇಂದು ಬೆಳಗಿನ ಜಾವ ಮೈಲಾಡುತುರೈನ 13 ಮೀನುಗಾರರು ಮತ್ತು ಕಡಲೂರಿನ ಒಬ್ಬರು ಮೀನುಗಾರರನ್ನು ಬಂಧಿಸಲಾಗಿದೆ.

32 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!
ದೇಶ

32 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ಉಲ್ಲಂಘನೆ:  ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ
ದೇಶ

ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ಉಲ್ಲಂಘನೆ: ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ

ಮೀನುಗಾರರ ಸಮೂಹವು ಶ್ರೀಲಂಕಾದ ಸಮುದ್ರಕ್ಕೆ ಪ್ರವೇಶಿಸಿದೆ ಎಂದು ವರದಿಯಾಗುತ್ತಿದ್ದಂತೆ, ಶ್ರೀಲಂಕಾ ನೌಕಾಪಡೆಯ ಗಸ್ತು ಘಟಕವು ಭಾರತೀಯ ಮೀನುಗಾರರನ್ನು ಓಡಿಸಿದೆ.

ಶ್ರೀಲಂಕಾ ನೌಕಾಪಡೆಯಿಂದ 10 ಭಾರತೀಯ ಮೀನುಗಾರರ ಬಂಧನ
ದೇಶ

ಶ್ರೀಲಂಕಾ ನೌಕಾಪಡೆಯಿಂದ 10 ಭಾರತೀಯ ಮೀನುಗಾರರ ಬಂಧನ

ಮಂದಾರ್ ತಗ್ಗು ಪ್ರದೇಶದ ಬಳಿ ಮೀನುಗಾರರನ್ನು ಬಂಧಿಸಿ ವಿಚಾರಣೆಗಾಗಿ ಮನ್ನಾರ್ ನೌಕಾ ನೆಲೆಗೆ ಕರೆದೊಯ್ಯಲಾಗಿದೆ ಎಂದು ಮಂಡಪಂ ಮೀನುಗಾರರ ಸಂಘ ತಿಳಿಸಿದೆ.

ತಮಿಳುನಾಡು: ಶ್ರೀಲಂಕಾ ನೌಕಪಡೆಯಿಂದ ಮೂರು ಭಾರತೀಯ ಮೀನುಗಾರಿಕೆ ದೋಣಿ ವಶಕ್ಕೆ, 34 ಮಂದಿ ಬಂಧನ!
ದೇಶ

ತಮಿಳುನಾಡು: ಶ್ರೀಲಂಕಾ ನೌಕಪಡೆಯಿಂದ ಮೂರು ಭಾರತೀಯ ಮೀನುಗಾರಿಕೆ ದೋಣಿ ವಶಕ್ಕೆ, 34 ಮಂದಿ ಬಂಧನ!

ದೋಣಿಗಳು ಮತ್ತು ಬಂಧಿತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ ಇರನತೀವುಗೆ ಕರೆದೊಯ್ಯಲಾಯಿತು.

ತಮಿಳುನಾಡಿನ 35 ಮೀನುಗಾರರ ಬಂಧನ, 4 ದೋಣಿ ವಶಕ್ಕೆ ಪಡೆದ ಶ್ರೀಲಂಕಾ ನೌಕಾಪಡೆ
ದೇಶ

ತಮಿಳುನಾಡಿನ 35 ಮೀನುಗಾರರ ಬಂಧನ, 4 ದೋಣಿ ವಶಕ್ಕೆ ಪಡೆದ ಶ್ರೀಲಂಕಾ ನೌಕಾಪಡೆ

ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಂಬನ್ ಮೀನುಗಾರರು ಮೀನುಗಾರಿಕೆಗೆ ಬಳಸುತ್ತಿದ್ದ ನಾಲ್ಕು ದೇಶಿಯ ದೋಣಿ ವಶಕ್ಕೆ ಪಡೆದ ಲಂಕಾ ನೌಕಪಡೆ.

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ
ದೇಶ

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ

ಅಂತಾರಾಷ್ಟ್ರೀಯ ಜಲ ಗಡಿ (ಐಎಂಬಿಎಲ್) ಉಲ್ಲಂಘನೆ ಆರೋಪದ ಮೇಲೆ ರಾಮೇಶ್ವರಂ ಮೂಲದ 21 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಭಾನುವಾರ ಮುಂಜಾನೆ ಬಂಧಿಸಿದೆ.

ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ
ದೇಶ

ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ಗಡಿಯಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದ ಆರೋಪದ ಮೇರೆಗೆ ಭಾರತದ ತಮಿಳುನಾಡಿನ 18 ಮೀನುಗಾರರನ್ನು ಶ್ರೀಲಂಕಾ ನೌಕಪಡೆ ಬಂಧಿಸಿದೆ.

22 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ
ದೇಶ

22 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಐಎಂಬಿಎಲ್ ಉಲ್ಲಂಘಿಸಿದ ಆರೋಪದ ಮೇಲೆ ರಾಮನಾಥಪುರಂನ ಪಂಬನ್ ಪ್ರದೇಶದಿಂದ ಬಂದ ಎರಡು ದೋಣಿಗಳಲ್ಲಿದ್ದ 22 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಮುಂದಿನ ಕಾನೂನು ಕ್ರಮಗಳಿಗಾಗಿ ಬಂಧಿತ ಮೀನುಗಾರರನ್ನು ಮತ್ತು ಅವರ ವಶಪಡಿಸಿಕೊಂಡ ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ.