Sri Murali

ಬಘೀರ ಸಿನಿಮಾ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ಗಾಯ, ಆಸ್ಪತ್ರೆಗೆ ದಾಖಲು!
ಸಿನಿಮಾ ಸುದ್ದಿ

ಬಘೀರ ಸಿನಿಮಾ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ಗಾಯ, ಆಸ್ಪತ್ರೆಗೆ ದಾಖಲು!

ನಟ ಶ್ರೀಮುರಳಿ ಬಘೀರ ಚಿತ್ರದ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಬಘೀರ ಆ್ಯಕ್ಷನ್ ಚಿತ್ರವಾಗಿದ್ದು ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳಿವೆ. ಫೈಟ್ ದೃಶ್ಯಗಳನ್ನು ಚಿತ್ರೀಕರಿಸುವ ವೇಳೆ ಶ್ರೀಮುರಳಿ ಕಾಲಿಗೆ ಗಾಯವಾಗಿದೆ.

ಶ್ರೀಮುರಳಿ ಅಭಿನಯದ ಬಘೀರ ಚಿತ್ರದ ಟೀಸರ್
ಮನರಂಜನೆ

ಶ್ರೀಮುರಳಿ ಅಭಿನಯದ ಬಘೀರ ಚಿತ್ರದ ಟೀಸರ್

ನಟ ಶ್ರೀಮುರಳಿ ಅಭಿನಯದ ಡಾ.ಸೂರಿ ನಿರ್ದೇಶನದ ಬಘೀರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಒಂದೂವರೆ ನಿಮಿಷದ ಆಕ್ಷನ್ ಪ್ಯಾಕ್ಡ್ ಟೀಸರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ರಗಡ್‌ ಲುಕ್‌ನಲ್ಲಿ ಶ್ರೀ ಮುರುಳಿ ಮಿಂಚಿದ್ದಾರೆ. 

ಗಾಯದಿಂದ ಚೇತರಿಸಿಕೊಂಡ ನಟ ಶ್ರೀ ಮುರಳಿ, ಬಘೀರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ
ಸಿನಿಮಾ ಸುದ್ದಿ

ಗಾಯದಿಂದ ಚೇತರಿಸಿಕೊಂಡ ನಟ ಶ್ರೀ ಮುರಳಿ, ಬಘೀರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ

ಬಘೀರ ಚಿತ್ರದ ಸೆಟ್‌ನಲ್ಲಿ ಗಾಯಗೊಂಡು ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶ್ರೀ ಮುರಳಿ ಅವರು ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ.

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ!
ಸಿನಿಮಾ ಸುದ್ದಿ

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ!

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಭೋರ್ಗರೆವ ಘರ್ಜನೆ ನಡುವೆ ಮಾನವೀಯ ಎಳೆಗಳ ಸಿಂಚನ, ಫಾರ್ಮುಲಾಗಳ ಅನುರಣನ: ಮದಗಜ ಚಿತ್ರ ವಿಮರ್ಶೆ
ಸಿನಿಮಾ ವಿಮರ್ಶೆ

ಭೋರ್ಗರೆವ ಘರ್ಜನೆ ನಡುವೆ ಮಾನವೀಯ ಎಳೆಗಳ ಸಿಂಚನ, ಫಾರ್ಮುಲಾಗಳ ಅನುರಣನ: ಮದಗಜ ಚಿತ್ರ ವಿಮರ್ಶೆ

ಸ್ಯಾಂಡಲ್ ವುಡ್ ನಲ್ಲಿ ಉಗ್ರಂ, ಕೆ.ಜಿ.ಎಫ್ ಸಿನಿಮಾಗಳ ಮೂಲಕ ತಮ್ಮದೇ genre ಅನ್ನು ಹುಟ್ಟು ಹಾಕಿದವರು ನಿರ್ದೇಶಕ ಪ್ರಶಾಂತ್ ನೀಲ್. 'ಮದಗಜ' ನಿರ್ದೇಶಕ ಎಸ್. ಮಹೇಶ್ ಕುಮಾರ್ ಅದೇ ಹಾದಿಯಲ್ಲಿ ಸಾಗಿದ್ದಾರೆ. ಮುರಳಿ ನಟನೆಯ ಈ ಸಿನಿಮಾ ಅವರ ಫ್ಯಾನ್ಸ್ ಗೆ ಮಾತ್ರವಲ್ಲದೆ ಮನೆಮಂದಿಗೆ ಇಷ್ಟವಾಗಲು ಹಲವು ಕಾರಣಗಳಿವೆ. 

ಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ‘ಗಂಧದ ಗುಡಿ’ ಟೀಸರ್ ತೋರಿಸಿದ್ರು: ‘ಮದಗಜ’ ಟೈಟಲ್ ಸಾಂಗ್ ರಿಲೀಸ್ ವೇಳೆ ಶ್ರೀಮುರಳಿ ಭಾವುಕ
ಸಿನಿಮಾ ಸುದ್ದಿ

ಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ‘ಗಂಧದ ಗುಡಿ’ ಟೀಸರ್ ತೋರಿಸಿದ್ರು: ‘ಮದಗಜ’ ಟೈಟಲ್ ಸಾಂಗ್ ರಿಲೀಸ್ ವೇಳೆ ಶ್ರೀಮುರಳಿ ಭಾವುಕ

ಅಪ್ಪು ನಮ್ಮನ್ನು ಬಿಟ್ಟುಹೋಗೋ ಹಿಂದಿನ ದಿನ ಒಟ್ಟಿಗೆ ಇದ್ವಿ... ಮಾತನಾಡಿದ್ವಿ.. ಯಾವುದೇ ಕಾರಣಕ್ಕೂ ಅವರನ್ನು ಮರೆಯಲು ಸಾಧ್ಯವೇ ಇಲ್ಲ. ಹೀಗೆಂದು ಭಾವುಕರಾಗಿದ್ದು ರೋರಿಂಗ್ ಸ್ಟಾರ್ ಶ್ರಿಮುರಳಿ.

'ಮದಗಜ' ಚಿತ್ರದ ಶೂಟಿಂಗ್ ಗೆ ಹೋಗಲು ತುದಿಗಾಲಲ್ಲಿ ನಿಂತಿದ್ದೇನೆ: ಶ್ರೀಮುರಳಿ 
ಸಿನಿಮಾ ಸುದ್ದಿ

'ಮದಗಜ' ಚಿತ್ರದ ಶೂಟಿಂಗ್ ಗೆ ಹೋಗಲು ತುದಿಗಾಲಲ್ಲಿ ನಿಂತಿದ್ದೇನೆ: ಶ್ರೀಮುರಳಿ 

ರೋರಿಂಗ್ ಸ್ಟಾರ್ ಮುರಳಿ ಸಿನಿಮಾ ಕ್ಷೇತ್ರಕ್ಕೆ ಬಂದು 17 ವರ್ಷವಾಗಿದೆ. 2003ರ ಆಗಸ್ಟ್ 15ರಂದು ತೆರೆಕಂಡ ಚಂದ್ರ ಕೋರಿ ಚಿತ್ರದ ಮೂಲಕ ಶ್ರೀಮುರಳಿ ಬೆಳ್ಳಿ ತೆರೆಗೆ ಬಂದರು. ಚಿತ್ರ ಹಿಟ್ ಆಗಿ ಶ್ರೀಮುರಳಿ ನಾಯಕನಾಗಿ ಗುರುತಿಸಿಕೊಂಡರು. ನಂತರ ಕಂಠಿ ಸೇರಿದಂತೆ ಇದುವರೆಗೆ 24 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 

ಶ್ರೀಮುರಳಿ-ಶ್ರೀಲೀಲಾ ಅಭಿನಯದ ಭರಾಟೆ ಚಿತ್ರದ ಫೋಟೋಗಳು!
ಸಿನಿಮಾ

ಶ್ರೀಮುರಳಿ-ಶ್ರೀಲೀಲಾ ಅಭಿನಯದ ಭರಾಟೆ ಚಿತ್ರದ ಫೋಟೋಗಳು!

ಶ್ರೀಮುರಳಿ ಮತ್ತು ಶ್ರೀಲೀಲಾ ಅಭಿನಯದ ಭರಾಟೆ ಚಿತ್ರ ಅದ್ಧೂರಿಯಾಗಿ ನಿರ್ಮಾಣವಾಗಿದ್ದು ಚೇತನ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ಕಲರ್ ಫುಲ್ ಫೋಟೋಗಳು ಮುಂದಿವೆ. 

ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ಸಂದರ್ಭದಲ್ಲಿ ಮಫ್ತಿಯಲ್ಲಿರುತ್ತಾನೆ: ಶ್ರೀಮುರಳಿ
ಸಿನಿಮಾ ಸುದ್ದಿ

ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ಸಂದರ್ಭದಲ್ಲಿ ಮಫ್ತಿಯಲ್ಲಿರುತ್ತಾನೆ: ಶ್ರೀಮುರಳಿ

ಇದೇ ವಾರ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ಮತ್ತು ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರ ರಾಜ್ಯಾದ್ಯಂತ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ...