ಸಿನಿಮಾ ಸುದ್ದಿಮೊದಲ ಬಾರಿಗೆ ಕಿರುತೆರೆಗೆ ಬಿ.ಸಿ ಪಾಟೀಲ್ ಎಂಟ್ರಿ: ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಮಾಜಿ ಸಚಿವರ ಹೊಸ ಇನ್ನಿಂಗ್ಸ್!
ಸದಾ ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರನ್ನು ಈಗ ರಾಯರ ಮಹಿಮೆಯ ಕಥಾಹಂದರದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.