sri Ram

ಶ್ರೀರಾಮನವಮಿ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಶುಭಾಶಯ
ಎಲ್ಲರಿಗೂ ರಾಮ ನವಮಿಯ ಶುಭಾಶಯಗಳು. ಶ್ರೀರಾಮನ ಆಶೀರ್ವಾದ ಸದಾ ನಮ್ಮ ಮೇಲಿರಲಿ. ನಮ್ಮ ಎಲ್ಲಾ ಪ್ರಯತ್ನಗಳಲ್ಲಿ ನಮಗೆ ಮಾರ್ಗದರ್ಶನ ನೀಡಲಿ.

ಆರ್ ಆರ್ ನಗರ ಉಪಚುನಾವಣೆ: ಪ್ರಚಾರದ ವೇಳೆ ಡಿಕೆ ಶಿವಕುಮಾರ್‌ರಿಂದ 'ಜೈ ಶ್ರೀರಾಮ್' ಘೋಷಣೆ!
ಆರ್ ಆರ್ ನಗರ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ.

ಅಯೋಧ್ಯೆ ವಿಚಾರಣೆ: ಎರಡು ಧರ್ಮದವರು ಅಯೋಧ್ಯೆ ರಾಮನ ಜನ್ಮಸ್ಥಳವೆಂದು ಪರಿಗಣಿಸಿವೆ- ಸುಪ್ರೀಂ
ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮಭೂಮಿ-ಬಾಬರಿ ಮಸೀದಿ ಪರವಾದಿಗಳಾದ ಹಿಂದೂ ಮತ್ತು ಮುಸ್ಲಿಂ ಎರಡು ಧರ್ಮದವರು ಅಯೋಧ್ಯೆ ರಾಮನ ಜನ್ಮಸ್ಥಳವೆಂದು ಪರಿಗಣಿಸಿರುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಶ್ರೀರಾಮ, ಮಹಾತ್ಮ ಗಾಂಧಿಗೆ ಅವಹೇಳನ: ಪ್ರೊ. ಭಗವಾನ್ ವಿರುದ್ಧ ದೂರು ದಾಖಲು
ಸಾಹಿತಿ, ವಿಮರ್ಶಕ ಪ್ರೊ. ಕೆ.ಎಸ್. ಭಗವಾನ್ "ರಾಮಮಂದಿರ ಏಕೆ ಬೇಡ" ಎಂಬ ಪುಸ್ತಕ ಇಂದು ಬಿಡುಗಡೆಯಾಗಿದ್ದು ಪುಸ್ತಕದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಅಂಶಗಳಿದೆ ಎಂದು......

ಕನಸಿನಲ್ಲಿ ಬಂದ ಶ್ರೀರಾಮ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಕುಟುಂಬ
ಕನಸಿನಲ್ಲಿ ಪದೇ ಪದೇ ಶ್ರೀರಾಮ ದೇವರು ಬರುತ್ತಿದ್ದ ಹಿನ್ನಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ರಾಜ್ಯದ ಶಾಮ್ಲಿ ನಗರದಲ್ಲಿ ನಡೆದಿದೆ...

ತಾಜ್ ಮಹಲ್‌ಗೆ ಸಿಎಂ ಯೋಗಿ ಭೇಟಿ ಶ್ರೀರಾಮನ 'ಕಮಾಲ್' ಎಂದು ಅಖಿಲೇಶ್ ಬಣ್ಣನೆ
ಐತಿಹಾಸಿಕ ಸ್ಮಾರಕ ತಾಜ್ ಮಹಲ್‌ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಇದು ಶ್ರೀರಾಮನ ಕಮಾಲ್ ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್...

ಶ್ರೀರಾಮನಿಗೆ ಪ್ರಧಾನಿ ಮೋದಿಯನ್ನು ಹೋಲಿಸಿದ ಬಾಲಿವುಡ್ ನಟ ಪರೇಶ್ ರಾವಲ್
ಹಿರಿಯ ಬಾಲಿವುಡ್ ನಟ ಪರೇಶ್ ರಾವಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀರಾಮನಿಗೆ ಹೋಲಿಕೆ...

