Sri Ram Sena

'ಲವ್ ಜಿಹಾದ್' ಪ್ರಕರಣಗಳನ್ನು ನಿಭಾಯಿಸಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ
ಲವ್ ಜಿಹಾದ್‌ದಿಂದ ಹಿಂದೂ ಯುವತಿಯರ ರಕ್ಷಣೆ ಮಾಡಲು ಶ್ರೀರಾಮ ಸೇನೆ ಇದೀಗ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಬುಧವಾರದಿಂದಲೇ ಕಾರ್ಯಾರಂಭ ಮಾಡಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.

ವಿಜಯಪುರ: ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರ ವ್ಯಾಪಾರ ನಿಷೇಧಕ್ಕೆ ಹಿಂದೂ ಸಂಘಟನೆಗಳ ಒತ್ತಾಯ
ವಿಜಯಪುರ ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಧಾರ್ಮಿಕ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಮತ್ತು ಶ್ರೀರಾಮಸೇನೆ ಸದಸ್ಯರು ಮಂಗಳವಾರ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ನಮಾಜ್ ಗೆ ಅನುಮತಿ ನೀಡದ್ದಂತೆ ಶ್ರೀರಾಮಸೇನೆ ಎಚ್ಚರಿಕೆ
ಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ನಮಾಜ್ ಮಾಡಲು ಅನುಮತಿ ನೀಡಿದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಶುಕ್ರವಾರ ಹೇಳಿದೆ.

ಆನ್‌ಲೈನ್ ಮೂಲಕ ಮದುವೆ ನೋಂದಣಿಯು 'ಲವ್ ಜಿಹಾದ್'ಗೆ ಉತ್ತೇಜನ ನೀಡುತ್ತದೆ: ಪ್ರಮೋದ್ ಮುತಾಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್‍ನಲ್ಲಿ ಆನ್‍ಲೈನ್ ವಿವಾಹ ನೋಂದಣಿ (Online Marriage Registration) ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಆದರೆ, ಸರ್ಕಾರ ಈ ನಿರ್ಧಾರ ವಿರುದ್ಧ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶನಿವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಮುತಾಲಿಕ್ ಸ್ಪರ್ಧೆ, ಆದರೆ ಬಿಜೆಪಿಯಿಂದಲ್ಲ!!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತೇವೆ ಎಂದು ಖಚಿತಪಡಿಸಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಅಚ್ಚರಿ ಮೂಡಿಸಿದ್ದಾರೆ.

ಮಂಗಳೂರು ಪಬ್ ದಾಳಿ ಪ್ರಕರಣ: 26 ಆರೋಪಿಗಳು ದೋಷಮುಕ್ತ
2009ರ ಮಂಗಳೂರು ಪಬ್ ದಾಳಿ ಪ್ರಕರಣದ ಸಂಬಂಧ ಬಂಧಿಸಲಾಗಿದ್ದ 26 ಆರೋಪಿಗಳು ಆರೋಪಮುಕ್ತರಾಗಿದ್ದಾರೆ.

ಶ್ರೀರಾಮ ಸೇನೆಯಿಂದ 15 ಮಂದಿಗೆ ನೋಟಿಸ್
ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 14ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಶ್ರೀರಾಮ ಸೇನೆಯ...

