Sri Rama

'ರಾಮಸೇತು' ಕೇವಲ ಸೇತುವೆಯಲ್ಲ, ಒಗ್ಗಟ್ಟು-ದೃಢ ಸಂಕಲ್ಪದ ಪ್ರತೀಕ; ಈ ಮಹಾನ್ ಸೇತುವೆಯ ಡಿಸೈನರ್ ಯಾರೆಂದು ತಿಳಿಯಿರಿ!
ರಾವಣನು ಸೀತಾದೇವಿಯನ್ನು ಅಪಹರಿಸಿ ಲಂಕಾಕ್ಕೆ ಕೊಂಡೊಯ್ದ, ನಂತರ ರಾಮ-ಲಕ್ಷ್ಮಣರು ಸೀತೆಯನ್ನು ಹುಡುಕಿ ದಕ್ಷಿಣ ದಿಕ್ಕಿಗೆ ಹೊರಟರು. ಮಾರ್ಗದಲ್ಲಿ ಹನುಮಾನ್, ಸುಗ್ರೀವ, ಜಾಂಬವಂತ ಮತ್ತು ಅಂಗದ ಮುಂತಾದ ವಾನರವೀರರ ಜೊತೆಗೆ ರಾಮ- ಲಕ್ಷ್ಮಣ ಸೇರಿಕೊಂಡರು.

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ
ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಗವಾನ್ ಶಿವ, ಶ್ರೀರಾಮನ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ!
ಛತ್ತೀಸ್ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್ ಅವರನ್ನು ಭಗವಾನ್ ಶಿವನಿಗೆ ಹೋಲಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ.

'ಬಿಜೆಪಿಯಿಂದ ಲೋಕಸಭಾ ಅಭ್ಯರ್ಥಿಯಾಗಿ ಶ್ರೀರಾಮನ ಹೆಸರು ಘೋಷಣೆಯೊಂದೇ ಬಾಕಿ': ಸಂಜಯ್ ರಾವತ್ ಟೀಕೆ
ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ.

ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್ ಅಬ್ದುಲ್ಲಾ
ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರುಖ್ ಅಬ್ದುಲ್ಲಾ ಅವರು ಹೇಳಿದ್ದಾರೆ.

ರಾಮ-ಹನುಮಂತ ಬಿಜೆಪಿಯ ಹಕ್ಕುಸ್ವಾಮ್ಯವಲ್ಲ: ಕೇಸರಿ ಪಾಳಯಕ್ಕೆ ತಲೆ ನೋವಾದ ಉಮಾಭಾರತಿ
ಬಿಜೆಪಿ ನಾಯಕಿ ಉಮಾಭಾರತಿ ಅವರ ಹೇಳಿಕೆಗಳು ಪಕ್ಷಕ್ಕೆ ಸಂಕಷ್ಟವನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇತ್ತೀಚೆಗಷ್ಟೇ ಅವರು ಬಿಜೆಪಿ ಬೆಂಬಲಿಗರಿಗೆ 'ಸುತ್ತಮುತ್ತ ನೋಡಿ' ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಬೇಕು ಎಂದು ಹೇಳಿದ್ದರು.

ಶ್ರೀರಾಮ ಇಡೀ ಜಗತ್ತಿಗೇ ಸೇರಿದವನು, ಕೇವಲ ಹಿಂದೂಗಳಿಗೆ ಮಾತ್ರವಲ್ಲ: ಫಾರೂಕ್ ಅಬ್ದುಲ್ಲಾ
ಶ್ರೀರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ, ಆತ ಇಡೀ ಜಗತ್ತಿಗೇ ಸೇರಿದವನು. ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಬೇಕಾಗಿದೆ ಎಂದು ,...

ಶ್ರೀರಾಮನ ಬಗ್ಗೆ ಅವಹೇಳನ: ಮಾತಲ್ಲೇ ಭಗವಾನ್ಗೆ ಚಾಟಿ ಬೀಸಿದ ನವರಸ ನಾಯಕ ಜಗ್ಗೇಶ್!
ಪ್ರೊ. ಕೆಎಸ್ ಭಗವಾನ್ ತಮ್ಮ ಪುಸ್ತಕದಲ್ಲಿ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದು ಇದಕ್ಕೆ ನವರಸ ನಾಯಕ ಜಗ್ಗೇಶ್...

ಶ್ರೀರಾಮನ ಪರಮ ಭಕ್ತ ಹನುಮ ಜಯಂತಿ ಆಚರಣೆಯ ವಿಶೇಷತೆ
ಪಿತೃ ವಾಕ್ಯ ಪರಿಪಾಲಕ, ಏಕ ಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಪರಮ ಭಕ್ತನಾಗಿರುವ ಹನುಮಂತನು ಅವತಾರ ತಾಳಿದ ದಿನ ಹನುಮ ಜಯಂತಿ...

