sri ramulu

ಕೊರೋನಾ ಭೀತಿ ಹಿನ್ನೆಲೆ: ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತಲಾ 10ಹಾಸಿಗೆ ಮೀಸಲಿಡಲು ಸೂಚನೆ- ಶ್ರೀರಾಮುಲು
ದೇಶದೆಲ್ಲೆಡೆ ಭೀತಿ ಹುಟ್ಟಿಸಿರುವ ಕೊರೋನಾ ವೈರಸ್ ಕುರಿತು ಯಾರೂ ಭಯ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಈ ವೈರಸ್ ಹರಡದಂತೆ ಅಗತ್ಯ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಉದ್ಭವ್ ಠಾಕ್ರೆ ಮುಖ್ಯಮಂತ್ರಿ ಆದ ಬಳಿಕವೇ ಗಡಿವಿವಾದ ಹುಟ್ಟಿದೆ: ಶ್ರೀರಾಮುಲು
ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಕೊಲ್ಲಾಪುರದಲ್ಲಿ ಶಿವಸೇನೆ ಅಭಿಮಾನಿಗಳಿಂದ ಪುಂಡಾಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಶ್ರೀರಾಮುಲು, ಉದ್ಭವ್ ಠಾಕ್ರೆ ಮುಖ್ಯಮಂತ್ರಿ ಆದ ಬಳಿಕ ಇಂತಹದ್ದೆಲ್ಲ ನಡೆಯುತ್ತಿದೆ.

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬೇಕು: ಬಿ. ರಾಮುಲು
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿರುವವರಿಗೆ ಘೋಷಿಸಲಾಗಿದ್ದು ಪರಿಹಾರವನ್ನು ನೀಡಲಾಗುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇದಕ್ಕೆ ಭಿನ್ನ ರಾಗ ತೆಗೆದಿರುವ ಸಚಿವ ಬಿ. ಶ್ರೀರಾಮುಲು ಅವರು ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.

ಜನಾರ್ದನ ರೆಡ್ಡಿ ಸಕ್ರಿಯ ರಾಜಕಾರಣದಲ್ಲಿ ಇದ್ದಿದ್ದರೇ ಶ್ರೀರಾಮುಲುಗೆ ಮತ್ತಷ್ಟು ಬಲ ಬರುತ್ತಿತ್ತು!
ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು ಡಿಸಿಎಂ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಮುಖ್ಯಮಂತ್ರಿ ಜೊತೆ ಮುನಿಸು: ಸಭೆ, ಸಮಾರಂಭಗಳಿಂದ ದೂರ ಉಳಿದ ಶ್ರೀರಾಮುಲು
ಉಪ ಚುನಾವಣೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬರೋಬ್ಬರಿ ನಾಲ್ಕು ಜನ ಆಕಾಂಕ್ಷಿಗಳು ಲಾಭಿ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ತಲೆನೋವಿಗೆ ಕಾರಣವಾಗಿದೆ

'ಮಾನ ಮರ್ಯಾದೆ ಇದ್ದಿದ್ದರೆ ರಾಜಿನಾಮೆ ಕೊಡಬೇಕಿತ್ತು, ಆದರೆ ಶ್ರೀರಾಮುಲು ಒಬ್ಬ ಸ್ವಾರ್ಥಿ'
ಮೈತ್ರಿ ಸರ್ಕಾರದ ಪತನಕ್ಕೆ ತಮ್ಮನ್ನು ಕಾರಣ ಎಂದು ಟೀಕಿಸಿರುವ ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದ ಆಡಿಯೋ: ಶ್ರೀರಾಮುಲು ಪಿಎ-ದುಬೈ ಉದ್ಯಮಿ ಸಂಭಾಷಣೆ ವೈರಲ್!
ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಪುನಃ ವೇದಿಕೆ ಸಿದ್ದವಾಗಿದೆ ಎಂಬ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಆತಂಕ ಸೃಷ್ಟಿಯಾಗಿದ್ದು, ಇದಕ್ಕೆ ಮತ್ತಷ್ಟು ಪುಷ್ಠಿ ...

