Sri Ranganathaswamy Temple

Watch | ವೈಕುಂಠ ಏಕಾದಶಿ: ಮೋಹಿನಿ ಅಲಂಕಾರ; ಶ್ರೀರಂಗಂ ದೇವಸ್ಥಾನದಲ್ಲಿ ಸಂಭ್ರಮ

ಶ್ರೀರಂಗಂ ದೇವಸ್ಥಾನ ಪ್ರವೇಶಕ್ಕೆ ಭರತನಾಟ್ಯ ಕಲಾವಿದ ಜಾಕೀರ್ ಹುಸೇನ್ ಗೆ ನಿರಾಕರಣೆ, ವೈರಲ್
ಶ್ರೀರಂಗಂನಲ್ಲಿರುವ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ಖ್ಯಾತ ಭರತನಾಟ್ಯ ಡ್ಯಾನ್ಸರ್ ನ್ನು ಅಲ್ಲಿನ ನಿವಾಸಿಯೊಬ್ಬರು ತಡೆದಿರುವ ಘಟನೆ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

