ರಾಜ್ಯಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ನಿಂದ 4.31 ಕೋಟಿ ರೂ ಮೌಲ್ಯದ ಯಂತ್ರಗಳ ದೇಣಿಗೆ!
ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಗೋಲ್ಡನ್ ಜ್ಯೂಬಿಲಿ ಫೌಂಡೇಶನ್, ಬೆಂಗಳೂರಿನ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Hospitalಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಿದೆ.