Sri Shiva kumar Swami

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಮಠಕ್ಕೆ ವಾಪಸ್!
ಪಿತ್ತನಾಳದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶನಿವಾರ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆಗೊಂಡು ತುಮಕೂರು ಸಿದ್ದಗಂಗಾ ಮಠಕ್ಕೆ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಬಿಜಿಎಸ್ ಆಸ್ಪತ್ರೆಗೆ ದಾಖಲು; ವೈದ್ಯರಿಂದ ಸಾಮಾನ್ಯ ಪರೀಕ್ಷೆ
ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರು ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

