ರಾಜ್ಯನೇಪಾಳದಂತೆ ದಕ್ಷಿಣ ಭಾರತಕ್ಕೂ ಜಲ ಕಂಟಕ; ಊರುಗಳು ಕೊಚ್ಚಿಹೋಗುವವು, ಸಾವು-ನೋವು ಹೆಚ್ಚಾಗುವುದು: ಕೋಡಿಮಠ ಶ್ರೀ ಭವಿಷ್ಯ
ನೇಪಾಳದಲ್ಲಿ ನಡೆದ ಈ ಘಟನೆಯು ಎಲ್ಲರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಇಂಥದ್ದೇ ಒಂದು ಪರಿಸ್ಥಿತಿಯ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ